Webdunia - Bharat's app for daily news and videos

Install App

ಕಾಂಗ್ರೆಸ್ ಸೋಷಿಯಲ್ ಮೀಡಿಯಾದಿಂದ ನಟಿ ರಮ್ಯಾಗೆ ಕೊಕ್? ಏನು ಹೇಳ್ತಾರೆ ರಮ್ಯಾ?

Webdunia
ಬುಧವಾರ, 3 ಅಕ್ಟೋಬರ್ 2018 (16:15 IST)
ಬೆಂಗಳೂರು: ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆಯಾಗಿರುವ ರಮ್ಯಾ ಜವಾಬ್ಧಾರಿಗೆ ಇತ್ತೀಚೆಗಷ್ಟೇ ಕತ್ತರಿ ಹಾಕಲಾಗಿತ್ತು. ಇದೀಗ ಸಂಪೂರ್ಣವಾಗಿ ಅವರನ್ನು ಈ ಹುದ್ದೆಯಿಂದ ಹೊರಗಿಡಲಾಗುತ್ತಾ?

ಹಾಗೊಂದು ಸುದ್ದಿ ಹರಿದಾಡಿತ್ತು. ಅದಕ್ಕೆ ಕಾರಣ ರಮ್ಯಾ ತಮ್ಮ ಟ್ವಿಟರ್ ಪೇಜ್ ನಲ್ಲಿ ತಮ್ಮ ಬಗ್ಗೆ ಬರೆದುಕೊಂಡ ಸ್ವ ವಿವರವನ್ನು ಅಳಿಸಿ ಹಾಕಿದ್ದು. ಆದರೆ ಇದೀಗ ರಮ್ಯಾ ಇದಕ್ಕೆ ಸ್ಪಷ್ಟನೆ ನೀಡಿದ್ದಾರೆ.

‘ಈ ವದಂತಿಗಳೆಲ್ಲಾ ಶುದ್ಧ ಸುಳ್ಳು. ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಬಿಡುವ ಪ್ರಶ್ನೆಯೇ ಇಲ್ಲ’ ಎಂದಿದ್ದಾರೆ. ಇತ್ತೀಚೆಗಷ್ಟೇ ರಮ್ಯಾ ಪ್ರಧಾನಿ ಮೋದಿಯವರನ್ನು ‘ಚೋರ್’ ಎಂದು ಅವಹೇಳನ ಮಾಡಿದ್ದಕ್ಕೆ ಅವರ ವಿರುದ್ಧ ದೂರು ದಾಖಲಾಗಿತ್ತು.  ಇಂತಹ ಹಲವು ವಿವಾದಗಳು ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆಯಾಗಿ ರಮ್ಯಾ ಮೈಮೇಲೆ ಎಳೆದುಕೊಂಡಿದ್ದರು. ಇದೇ ಕಾರಣಕ್ಕೆ ಅವರನ್ನು ಕಿತ್ತು ಹಾಕಲಾಗಿದೆ ಎಂಬ ಸುದ್ದಿ ಹಬ್ಬಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾತೃಪಕ್ಷಕ್ಕೆ ಮೋಸಮಾಡಿದ ಸಿದ್ದರಾಮಯ್ಯನವರು ಹೆತ್ತ ತಾಯಿಗೆ ಮಾಡಿದ ದ್ರೋಹಕ್ಕೆ ಸಮ: ನಿಖಿಲ್ ಕುಮಾರಸ್ವಾಮಿ

ಇರಾನ್ ದಾಳಿ ಬೆನ್ನಲ್ಲೇ ಅಮೆರಿಕ ಪ್ರವಾಸ ಕೈಗೊಂಡ ಇಸ್ರೇಲ್‌ ಪ್ರಧಾನಿ ನೆತನ್ಯಾಹು

ಬೆಲೆ ಏರಿಕೆಯ ಮಧ್ಯೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ₹58.50ಕಡಿತ

ಕೈಲಾಗದವನು ಮೈಪರಚಿಕೊಂಡ, ಕೋವಿಡ್ ಲಸಿಕೆ ಬಿಜೆಪಿ ಲಸಿಕೆಯಲ್ಲ: ಸಿಎಂಗೆ ಟಾಂಗ್ ಕೊಟ್ಟ ಆರ್‌ ಅಶೋಕ್‌

ಏರ್‌ ಇಂಡಿಯಾ ವಿಮಾನ ದುರಂತ: ವಾರದೊಳಗೆ ಪ್ರಾಥಮಿಕ ವರದಿ ಹೊರಬೀಳುವ ಸಾಧ್ಯತೆ

ಮುಂದಿನ ಸುದ್ದಿ
Show comments