ರಾಹುಲ್ ಗಾಂಧಿ ಸವಾಲಿಗೆ ಉತ್ತರಿಸುವ ಧೈರ್ಯ ಮೋದಿಗೆ ಇಲ್ಲ ಬಿಡಿ: ರಮ್ಯಾ ಲೇವಡಿ

Webdunia
ಬುಧವಾರ, 25 ಏಪ್ರಿಲ್ 2018 (06:58 IST)
ಬೆಂಗಳೂರು: ಸಂಸತ್ತಿನಲ್ಲಿ ಪ್ರಧಾನಿ ಮೋದಿ ನನ್ನ ಜತೆ 15 ನಿಮಿಷ ಚರ್ಚೆಯಲ್ಲಿ ಪಾಲ್ಗೊಳ್ಳಲಿ ಎಂದು ಸವಾಲು ಹಾಕಿದ್ದ ರಾಹುಲ್ ಗಾಂಧಿಯನ್ನು ಎದುರಿಸಲು ಪ್ರಧಾನಿ ಮೋದಿಗೆ ಧೈರ್ಯವಿಲ್ಲ ಎಂದು ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ ಲೇವಡಿ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ರಮ್ಯಾ ‘ಮೋದಿಗೆ ಅವರು ಹೇಳುವಂತೆ 56 ಇಂಚಿನ ಎದೆ ಇಲ್ಲದೇ ಹೋದರೂ ಸಂಸತ್ತಿನಲ್ಲಿ 15 ನಿಮಿಷ ರಾಹುಲ್ ಗಾಂಧಿಯವರನ್ನು ಎದುರಿಸುವ ಸವಾಲು ಸ್ವೀಕರಿಸುವರೆಂದು ನಂಬಿದ್ದೇನೆ’ ಎಂದು ರಮ್ಯಾ ಟಾಂಗ್ ಕೊಟ್ಟಿದ್ದಾರೆ.

ಈ ಟ್ವೀಟ್ ಗೆ ಹಲವರು ಪ್ರತಿಕ್ರಯಿಸಿದ್ದು, ಮೊದಲು ರಾಹುಲ್ ಗಾಂಧಿಗೆ ಟಿಪ್ಪಣಿ ಇಲ್ಲದೇ 15 ಸೆಕೆಂಡ್ ಮಾತಾಡಕ್ಕಾಗುತ್ತಾ ಕೇಳಿ ಎಂದಿದ್ದಾರೆ. ಇನ್ನು ಕೆಲವರು ನೀವು ಬರೆದ ಪದಗಳನ್ನೇ ಓದಲು ಅವರಿಂದಾಗದು ಎಂದು ಲೇವಡಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಮುಂದಿನ ಐದು ದಿನ ಹೇಗಿರಲಿದೆ ಗೊತ್ತಾ ಹವಾಮಾನ

ಸಾಹಿತ್ಯ, ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿದ್ದ ಕನಕಗುರು ಪೀಠದ ಸಿದ್ದರಾಮನಂದ ಸ್ವಾಮೀಜಿ ಇನ್ನಿಲ್ಲ

ಡಿಕೆ ಶಿವಕುಮಾರ್ ಶಿಕಾರಿಪುರದಲ್ಲಿ ಸ್ಪರ್ಧಿಸಲಿ: ವಿಜಯೇಂದ್ರ ಸವಾಲು

ಕಮಿಷನರ್ ಗೆ ಜೀವಬೆದರಿಕೆ ಹಾಕಿದ ಕೈ ನಾಯಕ ರಾಜೀವ್ ಗೌಡ ಬಂಧನವಾಗಬೇಕು: ಛಲವಾದಿ ನಾರಾಯಣಸ್ವಾಮಿ

ರಾಹುಲ್ ಗಾಂಧಿ ಜೊತೆ ಏನು ಚರ್ಚೆ ಮಾಡಿದ್ರಿ ಎಂದರೆ ಡಿಕೆ ಶಿವಕುಮಾರ್ ಹೇಳಿದ್ದೇನು

ಮುಂದಿನ ಸುದ್ದಿ
Show comments