Webdunia - Bharat's app for daily news and videos

Install App

ತಾಜ್ ಮಹಲ್ ಶಿವ ದೇಗುಲ ಎಂದ ಬಿಜೆಪಿ ನಾಯಕನ ವ್ಯಂಗ್ಯ ಮಾಡಿದ ರಮ್ಯಾಗೆ ಟ್ವಿಟರಿಗರಿಂದ ತರಾಟೆ

Webdunia
ಸೋಮವಾರ, 12 ಮಾರ್ಚ್ 2018 (13:40 IST)
ಬೆಂಗಳೂರು: ಕಾಂಗ್ರೆಸ್ ಸೋಷಿಯಲ್ ಮೀಡಿಯಾ ಅಧ್ಯಕ್ಷೆ ನಟಿ, ರಮ್ಯಾ ಮತ್ತೆ ಟ್ವಿಟರ್ ನಲ್ಲಿ ಟ್ರೋಲ್ ಗೆ ಒಳಗಾಗಿದ್ದಾರೆ.

ಬಿಜೆಪಿ ನಾಯಕರೊಬ್ಬರು ಖಾಸಗಿ ಆಂಗ್ಲ ವಾಹಿನಿಯೊಂದರಲ್ಲಿ ತಾಜ್ ಮಹಲ್ ಮುಮ್ತಾಜ್ ಳ ಸಮಾಧಿ ಆಗುವ ಮೊದಲು ಶಿವ ದೇಗುಲವಾಗಿತ್ತು ಎಂದು ವಾದಿಸಿದ್ದರು.

ಇದರ ವಿಡಿಯೋ ಪ್ರಕಟಿಸಿದ ರಮ್ಯಾ ಇಂತಹವರು ನಮ್ಮನ್ನು ಆಳುವವರು ಎಂದು ವ್ಯಂಗ್ಯ ಮಾಡಿದ್ದರು. ಇದಕ್ಕೆ ಟ್ವಿಟರಿಗರು ತಿರುಗೇಟು ನೀಡಿದ್ದರು. ಈ ಬಗ್ಗೆ ಹಲವು ಸಂಶೋಧನೆಗಳೇ ದೃಢಪಟ್ಟಿವೆ. ನೀವೇನು ಹೇಳೋದು ಎಂದು ಕೆಲವರು ತಿರುಗೇಟು ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫೆ.8ರಿಂದ ಬೆಂಗಳೂರಿನಲ್ಲಿ ಲೋಹದ ಹಕ್ಕಿಗಳ ಕಲರವ: ಸಂದರ್ಶಕರಿಗೆ ಆನ್‌ಲೈನ್ ನೋಂದಣಿ ಪ್ರಕ್ರಿಯೆ ಶುರು

ಶ್ರೀರಾಮನ ಆಶೀರ್ವಾದದಿಂದಲೇ ಈ ಅವಕಾಶ ಲಭಿಸಿತು: ರಾಮಮಂದಿರ ಮೊದಲ ಸಿಇಒ ಜಿತೇಂದ್ರ ಮಿಶ್ರಾ ಪ್ರತಿಕ್ರಿಯೆ

ಮುಸ್ಲಿಮರು ನಮ್ಮ ಬಾಂಧವರು ಎಂದಿರುವ ಮೋಹನ್ ಭಾಗವತ್ ಹಿಂದಿನ ಉದ್ದೇಶ ಬೇರೆನೇ ಎಂದ ರಿಝ್ವಾನ್ ಅರ್ಷದ್

ದೂರು ಕೊಡಲು ಬಂದ ಬಾಲಕಿಯ ಕೈ ತಿರುಚಿದ ಶಿಕ್ಷಕ, ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು

ಎಲ್ಲವೂ ಚೆನ್ನಾಗಿದೆ ಎಂದು ಹೇಳುತ್ತಿರುವಾಗಲೇ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದ ರಿಮೋಟ್ ಕಂಟ್ರೋಲ್ಡ್‌ ವಾಹನ, ವೈರಲ್ ವಿಡಿಯೋ

ಮುಂದಿನ ಸುದ್ದಿ
Show comments