ಅಮಿತ್ ಶಾ ಸಾಹೇಬ್ರಿಗೂ ಸತ್ಯ ಹೇಳಲು ಬರುತ್ತೆ ಎಂದು ಲೇವಡಿ ಮಾಡಿದ ರಮ್ಯಾ

Webdunia
ಬುಧವಾರ, 28 ಮಾರ್ಚ್ 2018 (09:02 IST)
ಬೆಂಗಳೂರು: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಬಾಯ್ತಪ್ಪಿ ಯಡಿಯೂರಪ್ಪ ನಂ.1 ಭ್ರಷ್ಠ ಎಂದಿದ್ದು ಇದೀಗ ಕಾಂಗ್ರೆಸ್ ನಾಯಕರ ಲೇವಡಿಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಕಾಂಗ್ರೆಸ್ ನಾಯಕರು ಅಮಿತ್ ಶಾ ಲೇವಡಿ ಮಾಡಿದ್ದಾರೆ.

ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ, ಅಂತೂ ಅಮಿತ್ ಶಾಗೂ ಕೆಲವೊಮ್ಮೆ ಸತ್ಯ ಹೇಳಲು ಬರುತ್ತೆ ಎಂಬುದನ್ನು ನಿರೂಪಿಸಿಬಿಟ್ಟರು. ಯಡಿಯೂರಪ್ಪ ಅತೀ ಭ್ರಷ್ಟ ಎಂಬ ನಿಮ್ಮ ಅಭಿಪ್ರಾಯವನ್ನು ನಾವೆಲ್ಲಾ ಅನುಮೋದಿಸುತ್ತೇವೆ ಅಮಿತ್ ಜೀ ಎಂದು ರಮ್ಯಾ ಕಾಲೆಳೆದಿದ್ದಾರೆ.

ಅತ್ತ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೂಡಾ ಇದೇ ರೀತಿ ಅಮಿತ್ ಶಾ ಲೇವಡಿ ಮಾಡಿದ್ದಾರೆ. ಅಮಿತ್ ಶಾ ನೀಡಿದ ಈ ತಪ್ಪು ಹೇಳಿಕೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಟ್ರೋಲ್ ಗೆ ಒಳಗಾಗಿದೆ. ರಾಹುಲ್ ಗಾಂಧಿ ಭೇಟಿ ಸಂದರ್ಭದಲ್ಲಿ ಅವರು ವಿಶ್ವೇಶ್ವರಯ್ಯ ಹೆಸರು ಹೇಳಲು ತಡಕಾಡಿದ್ದೂ ಇದೇ ರೀತಿ ಸುದ್ದಿಯಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾಗೆ ಯಾವ ಅಧಿಕಾರವಿತ್ತು ಎಂದು ಚುನಾವಣಾ ಆಯುಕ್ತರನ್ನು ನೇಮಕ ಮಾಡಿದ್ರು: ಬಿಜೆಪಿ ಪ್ರಶ್ನೆ

ಗ್ಯಾರಂಟಿ ಬಗ್ಗೆ ಶಾಸಕಾಂಗ ಸಭೆಯಲ್ಲಿ ಶಾಸಕರಿಂದಲೇ ಶಾಕಿಂಗ್ ಮಾತುಗಳು: ಮುಂದೇನು

ಸಿದ್ದರಾಮಯ್ಯನವರಿಗೆ ಪುತ್ರನಿಂದಲೇ ಎದುರಾಯ್ತಾ ಸಂಕಷ್ಟ

Karnataka Weather: ಇಂದು ಚಳಿ ಎಷ್ಟಿರಲಿದೆ ಗೊತ್ತಾ

ಮಂಗಳೂರು: ಇನ್ನೇನೂ ಮದುವೆಗೆ ಎರಡು ದಿನವಿರುವಾಗ ನಾಪತ್ತೆಯಾದ ಹುಡುಗು, ಕೊನೆಗೂ ಪತ್ತೆ

ಮುಂದಿನ ಸುದ್ದಿ
Show comments