Select Your Language

Notifications

webdunia
webdunia
webdunia
webdunia

ಮತದಾರರ ಪಟ್ಟಿಯಲ್ಲಿ ಮತ್ತೊಮ್ಮೆ 420 ಸಂಖ್ಯೆ ಪಡೆದ ರಮ್ಯಾ

ಮತದಾರರ ಪಟ್ಟಿಯಲ್ಲಿ ಮತ್ತೊಮ್ಮೆ 420 ಸಂಖ್ಯೆ ಪಡೆದ ರಮ್ಯಾ
ಮಂಡ್ಯ , ಶುಕ್ರವಾರ, 2 ನವೆಂಬರ್ 2018 (14:08 IST)
ಮಂಡ್ಯ : ನಾಳೆ ನಡೆಯುತ್ತಿರುವ ಮಂಡ್ಯ ಲೋಕಸಭಾ ಉಪಚುನಾವಣೆಯಲ್ಲಿ ಮಾಜಿ ಸಂಸದೆ ರಮ್ಯಾಗೆ ಮತದಾರರ ಪಟ್ಟಿಯಲ್ಲಿ ಮತ್ತೊಮ್ಮೆ  420 ನಂಬರ್ ಸಿಕ್ಕಿದೆ ಎಂಬುದಾಗಿ ತಿಳಿದುಬಂದಿದೆ.


ರಮ್ಯಾ ಅವರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ  420 ಸಂಖ್ಯೆ ಸಿಕ್ಕಿತ್ತು. ಆದರೆ ನಗರಸಭೆ ಚುನಾವಣೆಯ ಮತದಾರರ ಪಟ್ಟಿಯಲ್ಲಿ ರಮ್ಯಾ ಸಂಖ್ಯೆ 671 ಆಗಿ ಬದಲಾಗಿತ್ತು.


ಆದರೆ ನಾಳೆ ನಡೆಯುವ ಮಂಡ್ಯ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಇದೀಗ ಮತ್ತೆ ಮತದಾರರ ಪಟ್ಟಿಯಲ್ಲಿ ರಮ್ಯಾಗೆ 420 ಸಂಖ್ಯೆಯೇ ಸಿಕ್ಕಿದೆ. ಹಾಗೇ ಮತದಾರರ ಪಟ್ಟಿಯಲ್ಲಿ ರಮ್ಯಾ ಹೆಸರು ದಿವ್ಯಸ್ಪಂದನ ಆಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ದುನಿಯಾ ವಿಜಿ ಪತ್ನಿಯರ ಕಿತ್ತಾಟ ಪ್ರಕರಣ: ಇಂದು ನಾಗರತ್ನ ಶರಣಾಗತಿ?