Webdunia - Bharat's app for daily news and videos

Install App

BJP ‘ಸುಮಾ’ಸ್ತ್ರಕ್ಕೆ ಕಾಂಗ್ರೆಸ್​​​ನಿಂದ ರಮ್ಯಾಸ್ತ್ರ

Webdunia
ಸೋಮವಾರ, 24 ಏಪ್ರಿಲ್ 2023 (20:03 IST)
ಮಂಡ್ಯ ಸಂಸದೆ ಸುಮಲತಾ ಅಂಬರೀಶ್​​ ಬಿಜೆಪಿ ಪರ ಪ್ರಚಾರ ನಡೆಸುತ್ತಿರುವುದಕ್ಕೆ ಟಕ್ಕರ್ ಕೊಡಲು ಕಾಂಗ್ರೆಸ್ ಭರ್ಜರಿ ತಯಾರಿ ನಡೆಸಿದೆ. ಕಾಂಗ್ರೆಸ್ ಅಭ್ಯರ್ಥಿ ಗಣಿಗ ರವಿಕುಮಾರ್ ಪರ ಮಾಜಿ ಸಂಸದೆ ರಮ್ಯಾ ಕ್ಯಾಂಪೇನ್ ನಡೆಲಿದ್ದಾರೆ. ಈ ಮೂಲಕ ಬಿಜೆಪಿ ಪರ ನಿಂತ ಸುಮಲತಾಗೆ ಕಾಂಗ್ರೆಸ್​​​ನಿಂದ‌ ಪ್ರತ್ಯಾಸ್ತ್ರ ಪ್ರಯೋಗ ಮಾಡಲಾಗುತ್ತಿದೆ. ಮುಂದಿನ ವಾರ ಮಂಡ್ಯ ಅಖಾಡಕ್ಕೆ ಸ್ಯಾಂಡಲ್ ವುಡ್ ಕ್ವೀನ್ ಎಂಟ್ರಿ ಕೊಡಲಿದ್ದಾರೆ. ರೋಡ್ ಶೋ, ಪ್ರಚಾರ‌ ಸಭೆ, ಕಾರ್ನರ್ ಮೀಟಿಂಗ್​​​ನಲ್ಲಿ ರಮ್ಯಾ ಭಾಗಿಯಾಗಿದ್ದಾರೆ. ರಮ್ಯಾ ಮೂಲಕ JDS ಹಾಗೂ BJPಗೆ ಮಾಸ್ಟರ್ ಸ್ಟ್ರೋಕ್ ಕೊಡಿಸಲು ಕಾಂಗ್ರೆಸ್​​ನಿಂದ ಚಿಂತನೆ ನಡೆದಿದೆ. ಈ ಹಿಂದೆ ಮಂಡ್ಯ ಲೋಕಸಭಾ ಕ್ಷೇತ್ರದಿಂದಲೇ ನಟಿ ರಮ್ಯಾ ಸಂಸದರಾಗಿದ್ದರು. ಬಳಿಕ ಅಂತರ ಕಾಯ್ದುಕೊಂಡಿದ್ದ ರಮ್ಯಾ ಹಲವು ವರ್ಷಗಳ ನಂತರ ಮಂಡ್ಯ ರಾಜಕಾರಣಕ್ಕೆ ರೀ ಎಂಟ್ರಿ ಕೊಡಲು ತಯಾರಿ ನಡೆಸಿದ್ದಾರೆ. ರಮ್ಯಾ ಪ್ರಚಾರಕ್ಕೆ ಬರುವ ಬಗ್ಗೆ ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರವಿಕುಮಾರ್ ಮಾಹಿತಿ‌ ನೀಡಿದ್ದಾರೆ. ಮಂಡ್ಯ ಪ್ರಚಾರಕ್ಕೆ ಬರುವಂತೆ ಕೇಳಿಕೊಂಡಿದ್ದೇವೆ. ಮೇ 1, 2 ರಂದು ಪ್ರಚಾರಕ್ಕೆ ಬರುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತ ವಿಶ್ವಗುರು ಆಗಬೇಕೆನ್ನುವುದ ಪ್ರಿಯಾಂಕ್‌ ಖರ್ಗೆಗೆ ಸಹಿಸಲಿಕ್ಕಾಗದ ಸಂಗತಿಯೇ: ಸಿಟಿ ರವಿ

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಅಧ್ಯಕ್ಷ ಸಿದ್ದರಾಮಯ್ಯ, ಉಪಾಧ್ಯಕ್ಷರಾಗಿ ಯಾರು ಗೊತ್ತಾ

ಗಣೇಶ ಹಬ್ಬ 2025: ವಿಶೇಷ ದಿನದಂದು ಪರಿಸರ ಜಾಗೃತಿ ಮೂಡಿಸಿದ ಮಂತ್ರಾಲಯ ಶ್ರೀಗಳು

ದಸರಾ ಉದ್ಘಾಟನೆ ಮುನ್ನಾ ಬಾನು ಮುಪ್ತಾಕ್‌ರಿಂದ ಸ್ಪಷ್ಟನೆ ಕೇಳಿದ ಯದುವೀರ್ ಒಡೆಯರ್‌

ನಾನು ಹುಟ್ಟು ಕಾಂಗ್ರೆಸ್ಸಿಗ, ನಾನು ಕಾಂಗ್ರೆಸ್ಸಿಗನಾಗಿಯೇ ಸಾಯುತ್ತೇನೆ: ಡಿಕೆ ಶಿವಕುಮಾರ್ ಹೀಗಂದಿದ್ಯಾಕೆ

ಮುಂದಿನ ಸುದ್ದಿ
Show comments