Webdunia - Bharat's app for daily news and videos

Install App

ಕರಾವಳಿ ಭಾಗದಲ್ಲಿ ಇಂದೇ ರಂಜಾನ್ ಆಚರಣೆ

Webdunia
ಭಾನುವಾರ, 25 ಜೂನ್ 2017 (15:58 IST)
ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಪವಿತ್ರ ರಂಜನಾ ಹಬ್ಬವನ್ನ ಇಂದೇ ಆಚರಿಸಲಾಗುತ್ತಿದೆ. ಮಂಗಳೂರು ಸೇರಿದಂತೆ ಜಿಲ್ಲೆಯ ವಿವಿಧೆಡೆ ಮಸೀದಿಗಳಿಗೆ ತೆರಳಿ ಮುಸ್ಲಿಂ ಬಾಂಧವರು ವಿಶಿಷ್ಟ ಪ್ರಾರ್ಥನೆ ಸಲ್ಲಿಸಿದ್ದಾರೆ.

ಬಾವುಟ ಗುಡ್ಡೆಯ ಈದ್ಗಾ ಮೈದಾನದಲ್ಲಿ ಸಾವಿರಾರು ಸಂಖ್ಯೆಯ ಮುಸಲ್ಮಾನ್ ಬಾಂಧವರು ಈದ್ ಮಿಲಾದ್ ಪ್ರಯುಕ್ತ ವಿಶಿಷ್ಟ ಪ್ರಾರ್ಥನೆ ಮಾಡಿದರು. ಆಹಾರ ಸಚಿವ ಯು.ಟಿ. ಖಾದರ್ ಸಹ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿದ್ದರು.

ಸದ್ಯ, ದಕ್ಷಿಣ ಕನ್ನಡದ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು, ಜಿಲ್ಲೆಯ ಹಲವೆಡೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ನಾಳೆ ರಂಜಾನ್ ಪ್ರಯುಕ್ತ ಸರ್ಕಾರಿ ರಜೆ ಕೂಡ ಇದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ ಚುಚ್ಚಿಕೊಂಡ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತರಬೇತಿ ವೇಳೆ ಗೋಡೆಗೆ ಡಿಕ್ಕಿ ಹೊಡೆದ ವಿಮಾನ, ಅದೃಷ್ಟವಶಾತ್ ಪೈಲೆಟ್‌ ಬಚಾವ್‌

ನೀಟ್ ಪರೀಕ್ಷೆಗೂ ಮುನ್ನಾ ಜನಿವಾರ ಕಳಚಿದ ಸಿಬ್ಬಂದಿ, ಭಾರೀ ಆಕ್ರೋಶ

ಕೊಲೆಯಾದ ಸುಹಾಸ್‌ ಶೆಟ್ಟಿ ಮೇಲೆ ಐದು ಕೇಸ್‌ಗಳಿವೆ: ಹೀಗಾಗಿ ಅವರ ಮನೆಗೆ ಭೇಟಿ ನೀಡಿಲ್ಲ ಎಂದ ಪರಮೇಶ್ವರ್‌

ಪಾಕ್‌ಗೆ ಭಾರತ ಮತ್ತೊಂದು ಜಲಾಘಾತ: ಸಿಂಧೂ ನದಿ ಆಯ್ತು, ಈಗ ಮತ್ತೆರಡು ಅಣೆಕಟ್ಟುಗಳ ನೀರಿಗೂ ಕತ್ತರಿ

ದೇಶದ ಏಕತೆಗಾಗಿ ಮೋದಿ ತೆಗೆದುಕೊಳ್ಳುವ ಕ್ರಮಕ್ಕೆ ಕಾಂಗ್ರೆಸ್‌ ಬೆಂಬಲ: ಎಐಸಿಸಿ ಅಧ್ಯಕ್ಷ ಖರ್ಗೆ

ಮುಂದಿನ ಸುದ್ದಿ
Show comments