Webdunia - Bharat's app for daily news and videos

Install App

ರಣಬೀರ್ ನನ್ನ ದೊಡ್ಡ ವಿಮರ್ಶಕ ಎಂದ ಆಲಿಯಾ

Webdunia
ಮಂಗಳವಾರ, 5 ಏಪ್ರಿಲ್ 2022 (17:39 IST)
ಬಾಲಿವುಡ್ ಸ್ವೀಟೆಸ್ಟ್ ಕಪಲ್ ಎಂದರೆ ಆಲಿಯಾ ಭಟ್ ಮತ್ತು ರಣಬೀರ್ ಕಪೂರ್. ಇತ್ತೀಚಿನ ಸಂದರ್ಶನವೊಂದರಲ್ಲಿ ಆಲಿಯಾ, ನನ್ನ ‘ದೊಡ್ಡ ವಿಮರ್ಶಕ’ ರಣಬೀರ್ ಎಂದು ಹೇಳಿ ನಾಚಿ ನೀರಾಗಿದ್ದಾರೆ. ನಾನು ನಂಬುವ ಜನರು ನನ್ನೊಂದಿಗೆ ಹೆಚ್ಚು ಪ್ರಾಮಾಣಿಕವಾಗಿದ್ದಾರೆ. ಅವರ ಅಭಿಪ್ರಾಯವು ನನಗೆ ಹೆಚ್ಚು ಮುಖ್ಯವಾಗಿದೆ. ನನ್ನ ತಪ್ಪಿದ್ದರೂ ಅದನ್ನು ತಪ್ಪು ಎಂದು ಹೇಳುವ ಜನರು ಬೆರಳೆಣಿಕೆಯಷ್ಟು ಇದ್ದಾರೆ. ಅವರು ನನ್ನ ತಪ್ಪನ್ನು ತಪ್ಪು ಎಂದೇ ನೇರವಾಗಿ ಹೇಳುತ್ತಾರೆ. ಅವರು ನನಗಾಗಿ ಶುಗರ್ ಕೋಟ್ ಮಾಡಬೇಕಾಗಿಲ್ಲ. ಅಂತಹವರಲ್ಲಿ ರಣಬೀರ್ ಕಪೂರ್, ಅಯಾನ್ ಮುಖರ್ಜಿ, ಕರಣ್ ಜೋಹರ್, ಸಂಜಯ್ ಲೀಲಾ ಬನ್ಸಾಲಿ ಸರ್ ಇದ್ದಾರೆ. ಇವರು ಎಂದೂ ಶುಗರ್ ಕೋಟ್ ಹಾಕಿಕೊಂಡು ನನ್ನ ಜೊತೆ ಮಾತನಾಡುವುದಿಲ್ಲ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಂತು ಕಟ್ಟದಿದ್ದರೆ ಎಮ್ಮೆ ಜಪ್ತಿ ಮಾಡುವುದಾಗಿ ಬೆದರಿಕೆ ಹಾಕಿದ ಬ್ಯಾಂಕ್ ನವರಿಗೆ ರೈತ ಕೊಟ್ಟ ಶಾಕ್ ಜೀವಮಾನದಲ್ಲಿ ಮರೆಯಲ್ಲ Video

ವಂದೇ ಮಾತರಂ ಹಾಡುವಾಗ ಸೋನಿಯಾ ಗಾಂಧಿ ಕುರ್ಚಿ ಕೇಳಿದ್ದು ಅಂತೇ

ಕೋಪದಲ್ಲಿ ಪತ್ನಿಯ ಹತ್ಯೆ, ತಾಯಿಗೆ ಕರೆ ಮಾಡಿ ಭಯದಲ್ಲಿ ತಾನೂ ಆತ್ಮಹತ್ಯೆಗೆ ಶರಣಾದ ಪತಿ

ವಿಮಾನ ನಿಲ್ದಾಣದಲ್ಲಿ ಗನ್‌ ಪರಿಶೀಲನೆ ವೇಳೆ ಸಿಡಿದು ಇಬ್ಬರು ಭದ್ರತಾ ಸಿಬ್ಬಂದಿಗೆ ಗಾಯ

ರೈಲು ನಿಲ್ದಾಣಗಳ ಕುಡಿಯುವ ನೀರಿನಲ್ಲಿ ಬ್ಯಾಕ್ಟೀರಿಯ ಪತ್ತೆ, ಸಿಎಜಿ ವರದಿ

ಮುಂದಿನ ಸುದ್ದಿ
Show comments