Select Your Language

Notifications

webdunia
webdunia
webdunia
webdunia

ಬಿಜೆಪಿ ವಿರುದ್ಧ ವಾಗ್ದಾಳಿ ನೆಡೆಸಿದ ರಣದೀಪ್ ಸಿಂಗ್ ಸುರ್ಜೇವಾಲಾ

ರಾಜ್ಯ ಸರ್ಕಾರದ ವಿರುದ್ಧ ಸುರ್ಜೇವಾಲಾ ಕಿಡಿ
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಬಿಜೆಪಿ ವಿರುದ್ಧ ವಾಗ್ದಾಳಿ ನೆಡೆಸಿದ್ದಾರೆ. ಬಿಜೆಪಿಯ ಅಸಲಿ ಹೆಸರು ಸುಳ್ಳಿನ ಪಾರ್ಟಿ. ಬಿಜೆಪಿ ಅಂದರೆ ಬಿಗ್ ಟ್ರೇಡ್ ಜನತಾ ಪಾರ್ಟಿ. ಬಿಜೆಪಿ ಎಂದರೆ ಬೇಕೂಫ್ ಜನತಾ ಪಾರ್ಟಿ ಎಂದು ವ್ಯಂಗ್ಯವಾಡಿದ್ದಾರೆ.
ಚುನಾವಣೆಗೆ ಏಳೆಂಟು ತಿಂಗಳು ಇದೆ. ಬಿಜೆಪಿ ಸರ್ಕಾರದಲ್ಲಿ 30% ಕಮಿಷನ್ ಮಠಗಳಿಗೆ, 40% ಗುತ್ತಿಗೆದಾರರಿಗೆ,  50% ಬಿಜೆಪಿ ಕಾರ್ಯಕರ್ತರಿಗೆ ಇದೆ. ದೇಶದಲ್ಲೇ ಇದು ದೊಡ್ಡ ಭ್ರಷ್ಟಾಚಾರ ರಾಜ್ಯ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಲಿ ನೆಡೆಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಪೆಟ್ರೋಲ್ ಬಂಕ್​ನಲ್ಲಿ ನಿಂತಿದ್ದ ಕಾರಿಗೆ ಬೆಂಕಿ