Webdunia - Bharat's app for daily news and videos

Install App

ರಾಜ್ಯಸಭೆಗೆ ನಾಮನಿರ್ದೇಶಿತ ಸದಸ್ಯರಾಗಿ ನಿವೃತ್ತ ನ್ಯಾ. ರಂಜನ್ ಗೋಗೊಯ್ ನೇಮಕ

Webdunia
ಮಂಗಳವಾರ, 17 ಮಾರ್ಚ್ 2020 (09:46 IST)
ನವದೆಹಲಿ : ಸುಪ್ರೀಂ ಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗೊಯ್ ಅವರು ರಾಜ್ಯಸಭೆಗೆ ನಾಮನಿರ್ದೇಶಿತ ಸದಸ್ಯರಾಗಿ ನೇಮಕಗೊಂಡಿದ್ದಾರೆ.

ಹಿರಿಯ ವಕೀಲೆ ಕೆಟಿಎಸ್ ತುಳಸಿ ಅವರ ನಿವೃತ್ತಿಯಿಂದ ತೆರವಾಗಿದ್ದ ಸ್ಥಾನಕ್ಕೆ ರಂಜನ್ ಗೋಗೊಯ್ ಅವರನ್ನು ನಾಮನಿರ್ದೇಶಿತ ಸದಸ್ಯರನ್ನಾಗಿ ನೇಮಕ ಮಾಡುವಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆದೇಶಿಸಿದ್ದಾರೆ, ನಿನ್ನೆ ಬಗ್ಗೆ ಅಧಿಕೃತ ಗೆಜೆಟ್ ನೋಟಿಪಿಕೇಷನ್ ಹೊರಡಿಸಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ಮುಂದಿನ ಸುದ್ದಿ
Show comments