Select Your Language

Notifications

webdunia
webdunia
webdunia
webdunia

ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ - ರಂಜಿತ್ ಸಾವರ್ಕರ್

ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ - ರಂಜಿತ್ ಸಾವರ್ಕರ್
ಮುಂಬೈ , ಸೋಮವಾರ, 16 ಡಿಸೆಂಬರ್ 2019 (06:48 IST)
ಮುಂಬೈ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ವೀರ ಸಾವರ್ಕರ್ ಮೊಮ್ಮಗ ರಂಜಿತ್ ಸಾವರ್ಕರ್ ಹೇಳಿದ್ದಾರೆ.



ರಾಹುಲ್ ಗಾಂಧಿ ಅವರು ‘ರೇಪ್ ಇನ್ ಇಂಡಿಯಾ’ ಹೇಳಿಕೆ ಕ್ಷಮೆಯಾಚಿಸಲು ನಾನು ರಾಹುಲ್ ಗಾಂಧಿಯೇ ಹೊರತು ರಾಹುಲ್ ಗಾಂಧಿ ಸಾವರ್ಕರ್ ಅಲ್ಲ ಎಂದು ಹೇಳಿಕೆ ನೀಡಿದ್ದರು.


ಇದಕ್ಕೆ ವಿರೋಧ ವ್ಯಕ್ತಪಡಿಸಿದ ವೀರ ಸಾವರ್ಕರ್ ಮೊಮ್ಮಗ ರಂಜಿತ್ ಸಾವರ್ಕರ್  ಕ್ಷಮೆಯಾಚಿಸದಿದ್ದರೆ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ  ಎಚ್ಚರಿಕೆ ನೀಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಮದುವೆಯಾಗಿ ಮನೆಗೆ ಬಂದ ನವವಿವಾಹಿತೆ ಮಾಡಿದ್ದೇನು ಗೊತ್ತಾ?