ನಟಿ ದೀಪಿಕಾ ಪಡುಕೋಣೆ ಸೊಂಟ ದಿಟ್ಟಿಸಿ ದಿಟ್ಟಿಸಿ ನೋಡಿದ ರಣವೀರ್

Webdunia
ಸೋಮವಾರ, 14 ಅಕ್ಟೋಬರ್ 2019 (16:59 IST)
ಬಾಲಿವುಡ್ ಬೆಡಗಿ, ನಟಿ ದೀಪಿಕಾ ಪಡುಕೋಣೆ ಸೊಂಟದ ವಿಷಯಕ್ಕೆ ನಟ ರಣವೀರ್ ಹೋಗಿರೋ ವಿಷಯ ಈಗ ವೈರಲ್ ಆಗಿದೆ.

2013 ರಲ್ಲಿನ ಚಿತ್ರವೊಂದನ್ನು ರಣವೀರ್ ಶೇರ್ ಮಾಡಿಕೊಂಡಿದ್ದಾರೆ. ಗಲಿಯೋಂಕಿ ರಾಸ್ ಲೀಲಾ ರಾಮ್ ಲೀಲಾ ಸಿನಿಮಾ ಶೂಟಿಂಗ್ ನಲ್ಲಿ ಸೆರೆ ಹಿಡಿಯಲಾದ ಫೋಟೊದಲ್ಲಿ ನಟಿ ದೀಪಿಕಾ ಪಡುಕೋಣೆಯ ಸೊಂಟವನ್ನು ರಣವೀರ್ ದಿಟ್ಟಿಸಿ ನೋಡುತ್ತಿದ್ದಾರೆ.

ಈ ಚಿತ್ರವನ್ನು ಶೇರ್ ಮಾಡಿರೋ ರಣವೀರ್, ಈ ಚಿತ್ರಕ್ಕೆ ವಿವರಣೆ ಬೇಕಿಲ್ಲ ಅಂತ ಬರೆದುಕೊಂಡಿದ್ದಾರೆ.

ಯಾವಾಗ ತನ್ನ ಸೊಂಟದ ವಿಷಯವನ್ನು ರಣವೀರ್ ಕೆಣಕಿದನೋ ಆಗ, ನಟಿ ದೀಪಿಕಾ ಪಡುಕೋಣೆ ಸಹ ಏಳು ವರ್ಷಗಳಾದರೂ ಯಾವುದೇ ಬದಲಾವಣೆ ಆಗಿಲ್ಲ ಅಂತ ಪ್ರತಿಕ್ರಿಯೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments