Daily Horoscope
✕

ಅತ್ಯಾಚಾರ : ಮುಗ್ದ ಕಂದಮ್ಮನ ಮೇಲೆ ವಕ್ರದೃಷ್ಟಿ!

Webdunia
ಶುಕ್ರವಾರ, 28 ಜನವರಿ 2022 (13:22 IST)
ಧಾರವಾಡ : 3 ವರ್ಷದ ಮಗು ಮೇಲೆ 30 ವರ್ಷದ ವಿಕೃತ ಕಾಮಿಯೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಹುಬ್ಬಳ್ಳಿಯ ಘಂಟಿಕೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
 
ಕಾಮುಕನು ಕುಡಿದ ಮತ್ತಿನಲ್ಲಿ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಪಾಪಿಯು ಮನೆಯ ಸಮೀಪದಲ್ಲೇ ವಾಸವಾಗಿರುವ ಪರಿಚಯದವರ ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.

ಮಗುವಿನ ಕಾಲಿಗೆ ಕಚ್ಚಿ ಗಾಯಗೊಳಿಸಿ ವಿಕೃತಿ ಮೆರೆದಿದ್ದಾನೆ.  ಈ ಕುರಿತು ಘಂಟಿಕೇರಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಡಿಕೆಶಿಯನ್ನು ಎಳೆದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ರೆಸ್ಪೆಕ್ಟೇ ಇಲ್ಲ ಎಂದು ಟಾಂಗ್ ಕೊಟ್ಟ ಬಿಜೆಪಿ Video

ಸುಪ್ರೀಂಕೋರ್ಟ್ ಗೆ ರಾಹುಲ್ ಗಾಂಧಿ ನೇತೃತ್ವದ ಇಂಡಿ ಒಕ್ಕೂಟದ ನಾಯಕರು ಎಂಟ್ರಿ ಕೊಟ್ಟ ಗಳಿಗೆ ಹೇಗಿತ್ತು ನೋಡಿ Video

ಲೈಂಗಿಕ ಕಿರುಕುಳದ ಆರೋಪಿ ಸಂಸದ ರಾಜೀನಾಮೆ ನೀಡಲಿ: ಭಾರತಿ ಶೆಟ್ಟಿ ಆಗ್ರಹ

ಈಗ ಚುನಾವಣೆ ನಡೆದರೂ 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ: ಬಿ.ವೈ.ವಿಜಯೇಂದ್ರ ವಿಶ್ವಾಸ

ಇಡಿ, ಐಟಿ ರೇಡ್ ಬಗ್ಗೆ ನಮಗೆ ಅಧಿಕಾರಿಗಳೇ ಮಾಹಿತಿ ನೀಡ್ತಾರೆ, 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ: ರಾಹುಲ್ ಗಾಂಧಿ Video

ಮುಂದಿನ ಸುದ್ದಿ
Show comments