Webdunia - Bharat's app for daily news and videos

Install App

ಅತ್ಯಾಚಾರಕ್ಕೆ ಯತ್ನಿಸಿದ ಸಂಖ್ಯಾಶಾಸ್ತ್ರಜ್ಞ ಆರ್ಯವರ್ಧನ್ ಬಂಧನ

Webdunia
ಶನಿವಾರ, 17 ಡಿಸೆಂಬರ್ 2016 (13:42 IST)
ಲೈಂಗಿಕ ದೌರ್ಜನ್ಯ ಆರೋಪದ ಅಡಿಯಲ್ಲಿ ಸಂಖ್ಯಾಶಾಸ್ತ್ರಜ್ಞ ಆರ್ಯವರ್ಧನ್ ಅವರನ್ನು ತಮಿಳುನಾಡಿನಲ್ಲಿ ಬಂಧಿಸಲಾಗಿದೆ.
ಆರ್‌ಆರ್ ನಗರದ ಪೊಲೀಸ್ ಇನ್ಸ್‌ಪೆಕ್ಟರ್ ಶಿವಾರೆಡ್ಡಿ ನೇತೃತ್ವದ ತಂಡ ಸಂಖ್ಯಾಶಾಸ್ತ್ರಜ್ಞ ಆರ್ಯವರ್ಧನ್ ಅವರನ್ನು ಬಂಧಿಸಿದ್ದಾರೆ.
 
ರಾಜರಾಜೇಶ್ವರಿ ನಗರದ ಮನೆಯಲ್ಲಿ ಆರ್ಯವರ್ಧನ್ ಅತ್ಯಾಚಾರಕ್ಕೆಯತ್ನಿಸಿದ್ದರು ಎಂದು ಆರೋಪಿಸಿ ಮಹಿಳೆಯೋರ್ವಳು ಆರ್ಆರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಆರ್ಯವರ್ಧನ್ ವಿಚಾರಣೆ ನಡೆಸಿದ್ದಾರೆ. 
 
ದೂರು ನೀಡಿದ ಮಹಿಳೆ ಆಂಧ್ರಪ್ರದೇಶ ಮೂಲದವರಾಗಿದ್ದು, ಲೈಂಗಿಕ ದೌರ್ಜನ್ಯ ಹಾಗೂ ವಂಚನೆ ಆರೋಪದ ಅಡಿಯಲ್ಲಿ ದೂರು ದಾಖಲಿಸಿದ್ದಾರೆ ಎಂದು ಹೇಳಲಾಗುತ್ತಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ನಾವೆಲ್ಲಾ ಇರ್ತೀವಿ, ಹೋಗ್ತೀವಿ ದೇಶದ ಭದ್ರತೆ ಎಲ್ಲಕ್ಕಿಂತ ಮುಖ್ಯ: ಮಲ್ಲಿಕಾರ್ಜುನ ಖರ್ಗೆ

Indian Navy: ನಾವು ರೆಡಿ ಎಂದು ಕ್ಷಿಪಿಣಿ ಹಾರಿಸಿ ಪಾಕಿಸ್ತಾನಕ್ಕೆ ಠಕ್ಕರ್ ಕೊಟ್ಟ ಭಾರತೀಯ ನೌಕಾ ಸೇನೆ

ಸಿದ್ದರಾಮಯ್ಯನವರ ಅಲ್ಪ ಸಂಖ್ಯಾತರ ಮೇಲಿನ ಪ್ರೀತಿ ಗೊತ್ತು ಬಿಡಿ: ಬಿವೈ ವಿಜಯೇಂದ್ರ

ಬಾಂಬ್ ಸುಮ್ನೇ ಇಟ್ಕೊಂಡಿಲ್ಲ, ನೀರು ಕೊಡದಿದ್ರೆ ಪರಮಾಣು ಬಾಂಬ್ ಹಾಕ್ತೀವಿ: ಭಾರತಕ್ಕೆ ಎಚ್ಚರಿಕೆ ನೀಡಿದ ಪಾಕಿಸ್ತಾನ

ಪಾಕಿಸ್ತಾನ ಜೊತೆ ಯುದ್ಧ ಬೇಡ ಅಂತ ಹೇಳಿಲ್ಲ: ವಿವಾದವಾಗುತ್ತಿದ್ದಂತೇ ಉಲ್ಟಾ ಹೊಡೆದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ