Select Your Language

Notifications

webdunia
webdunia
webdunia
webdunia

ಅಪ್ರಾಪ್ತ ಬಾಲಕಿಯ ಮೇಲೆ ಪಿಯುಸಿ ವಿದ್ಯಾರ್ಥಿಗಳಿಂದ ಅತ್ಯಾಚಾರ

ಅಪ್ರಾಪ್ತ ಬಾಲಕಿಯ ಮೇಲೆ ಪಿಯುಸಿ ವಿದ್ಯಾರ್ಥಿಗಳಿಂದ ಅತ್ಯಾಚಾರ
ಚಿಕ್ಕಬಳ್ಳಾಪುರ , ಬುಧವಾರ, 5 ಫೆಬ್ರವರಿ 2020 (07:15 IST)
ಚಿಕ್ಕಬಳ್ಳಾಪುರ : 6ನೇ ತರಗತಿಯ ಅಪ್ರಾಪ್ತ ಬಾಲಕಿಯ ಮೇಲೆ ಪಿಯುಸಿ ವಿದ್ಯಾರ್ಥಿಗಳಿಬ್ಬರು ಅತ್ಯಾಚಾರ ಎಸಗಿ ಅದನ್ನು ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


ಶಾಲೆಯಲ್ಲಿದ್ದ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋದ ಪಿಯುಸಿ ವಿದ್ಯಾರ್ಥಿಗಳಿಬ್ಬರಲ್ಲಿ ಒಬ್ಬಾತ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದು, ಮತ್ತೊಬ್ಬ ಅದನ್ನು ಮೊಬೈಲ್ ನಲ್ಲಿ ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾನೆ.
ಹಲವು ದಿನಗಳ ನಂತರ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಕಂಡ ಬಾಲಕಿಯ ಪೋಷಕರು ಇಂತಹ ದುಷ್ಕೃತ್ಯ ಎಸಗಿದ ವಿದ್ಯಾರ್ಥಿಗಳ ವಿರುದ್ಧ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಸಿಎಎಯಿಂದ ಭಾರತೀಯರಿಗೆ ತೊಂದರೆಯಾಗುತ್ತದೆ ಎಂದು ಸಾಬೀತುಪಡಿಸಿದವರಿಗೆ ಬಂಪರ್ ಆಫರ್