Webdunia - Bharat's app for daily news and videos

Install App

6 ವರ್ಷದ ಬಾಲಕಿಯ ಮೇಲೆ ಸಂಬಂಧಿಕನಿಂದಲೇ ಅತ್ಯಾಚಾರ

Webdunia
ಬುಧವಾರ, 29 ಮೇ 2019 (11:03 IST)
ಚಾಮರಾಜ ನಗರ : 6 ವರ್ಷದ ಬಾಲಕಿಯ ಮೇಲೆ 17 ವರ್ಷದ ಸಂಬಂಧಿ ಬಾಲಕನೊಬ್ಬ ಅತ್ಯಾಚಾರ ಎಸಗಿದ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಕೋಡಹಳ್ಳಿ ಗ್ರಾಮದಲ್ಲಿ ನಡೆದಿದೆ.




ಸಂತ್ರಸ್ತ ಬಾಲಕಿ ತಂದೆ, ತಾಯಿ ಬೇರೆ ಊರಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಕಾರಣ ಬಾಲಕಿ ಅಜ್ಜಿಯ ಮನೆಯಲ್ಲಿ ವಾಸವಾಗಿದ್ದಳು. ಮನೆಗೆ ಬಂದಿದ್ದ ಸಂಬಂಧಿಕನಾದ ಬಾಲಕನೊಬ್ಬ ಆಕೆಯೊಂದಿಗೆ ಮಾವಿನಕಾಯಿ ತಿನ್ನುವ ನೆಪದಲ್ಲಿ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ.


ಬಾಲಕಿಗೆ ತೀವ್ರ ರಕ್ತಸ್ರಾವವಾಗುತ್ತಿರುವ ಹಿನ್ನಲೆಯಲ್ಲಿ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡಾಗ ಹೋದಾಗ ಆಕೆಯ ಮೇಲೆ ಅತ್ಯಾಚಾರವಾಗಿರುವುದು ತಿಳಿದುಬಂದಿದೆ. ಗುಂಡ್ಲುಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

ಮುಂದಿನ ಸುದ್ದಿ
Show comments