Select Your Language

Notifications

webdunia
webdunia
webdunia
Wednesday, 9 April 2025
webdunia

ವಿಜಯ್ ಬಾಬು ವಿರುದ್ಧ ರೇಪ್ ಕೇಸ್..!

Rape case against Vijay Babu ..!
bangalore , ಗುರುವಾರ, 28 ಏಪ್ರಿಲ್ 2022 (19:57 IST)
ಮಲೆಯಾಳಂ ಮತ್ತೊಬ್ಬ ಖ್ಯಾತ ನಟನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ನಟ ಹಾಗೂ ನಿರ್ದೇಶಕ ವಿಜಯ್ ಬಾಬು ವಿರುದ್ಧ ಪ್ರಕರಣ ದಾಖಲಾಗಿದೆ.ಚಲನಚಿತ್ರದಲ್ಲಿ ಅವಕಾಶ ನೀಡುವುದಾಗಿ ಭರವಸೆ ನೀಡಿ ಎರನಾಕುಲಂ ಫ್ಲ್ಯಾಟ್ ಒಂದರಲ್ಲಿ ಹಲವು ಬಾರಿ ಅತ್ಯಾಚಾರ ನಡೆಸಲಾಗಿದೆ ಎಂದು ದೂರು ದಾಖಲಾಗಿದೆ..ಕೋಝಿಕೋಡ್ ನಿವಾಸಿ ನೀಡಿರುವ ದೂರಿನ ಆಧಾರದಲ್ಲಿ ಇದೀಗ ಎರ್ನಾಕುಲಂ ಸೌತ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಏಪ್ರಿಲ್ 22 ರಂದು ಯುವತಿ ಎರ್ನಾಕುಲಂ ಪೊಲೀಸ್ ಠಾಣೆಯಲ್ಲಿ ಲಿಖಿತ ದೂರು ನೀಡಿದ್ದಾಳೆ. ಆದರೆ ಇದುವರೆಗೂ ಪೊಲೀಸರು ವಿಜಯ್ ಬಾಬುವನ್ನು ಕರೆಸಿ ವಿಚಾರಣೆ ನಡೆಸಿಲ್ಲ. ಬದಲಾಗಿ ಪ್ರಕರಣವನ್ನು ಮುಚ್ಚಿಹಾಕುವ ಯತ್ನ ಮಾಡಿದ್ದಾರೆ ಅನ್ನೋ ಆರೋಪವೂ ಕೇಳಿಬಂದಿದೆ.
 

Share this Story:

Follow Webdunia kannada

ಮುಂದಿನ ಸುದ್ದಿ

ಚೀನಾದ ಬಾಲಕನಿಗೆ H3N8 ಹಕ್ಕಿಜ್ವರ