X
✕
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಣೆ
Sampriya
ಸೋಮವಾರ, 21 ಅಕ್ಟೋಬರ್ 2024 (15:19 IST)
ಬೆಂಗಳೂರು: ಅತ್ಯಾಚಾರ ಪ್ರಕರಣ ಸಂಬಂಧ ಬಂಧಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಣೆ ಮಾಡಿದೆ.
ನಿರೀಕ್ಷಣಾ ಜಾಮೀನುಗಾಗಿ ಹೈಕೋರ್ಟ್ ಮೆಟ್ಟಿಲೇರಿದ್ದ ಪ್ರಜ್ವಲ್‌ಗೆ ಇದೀಗ ಕಾನೂನಿನ ಅಡಿಯಲ್ಲಿ ಹಿನ್ನೆಡೆಯಾಗಿದೆ.
ಅತ್ಯಾಚಾರ ಪ್ರಕರಣ ಸಂಬಂಧ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಂದು (ಅಕ್ಟೋಬರ್ 21) ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿದೆ.
ಹಾಸನದ ಮೂಲದ ಮಹಿಳೆಯೊಬ್ಬರು ಪ್ರಜ್ವಲ್ ರೇವಣ್ಣ ವಿರುದ್ಧ ಬೆಂಗಳೂರಿನ ಸೈಬರ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಿದ್ದರು.
ಈ ಪ್ರಕರಣದ ಸಂಬಂಧ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ಜಾಮೀನು ನೀಡಲು ನಿರಾಕರಿಸಿದೆ.<>
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ಅತ್ಯಾಚಾರ ಪ್ರಕರಣ: ಕೊನೆಗೂ ಶಾಸಕ ಮುನಿರತ್ನಗೆ ಬಿಗ್ ರಿಲೀಫ್
ಸೂರತ್: ನವರಾತ್ರಿ ಸೆಲೆಬ್ರೇಷನ್ಗೆ ತೆರಳಿದ್ದ ಬಾಲಕಿ ಮೇಲೆ ಗ್ಯಾಂಗ್ ರೇಪ್
ವಿಡಿಯೋ ಕಾಲ್ ಸಂಭಾಷಣೆ ಇಟ್ಟುಕೊಂಡು ಅತ್ಯಾಚಾರ ಆರೋಪ: ಶಾಸಕ ವಿನಯ್ ಕುಲಕರ್ಣಿ ದೂರು
ಕೋಲ್ಕತ್ತ:ಕಿರಿಯ ವೈದ್ಯರ ಆಮರಣಾಂತ ಉಪವಾಸ ಮೂರನೇ ದಿನಕ್ಕೆ
ನಟ ಬಾಲಚಂದ್ರ ಮೆನನ್ ವಿರುದ್ಧ ಆಕ್ಷೇಪಾರ್ಹ ವಿಡಿಯೋ: ಯೂಟ್ಯೂಬರ್ ವಿರುದ್ಧ ದೂರು
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ಎಲ್ಲವನ್ನೂ ನೋಡು
ತಾಜಾ
ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್
ಬಿಗ್ ಶಾಕ್, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು
ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್
ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್
ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ
ಮುಂದಿನ ಸುದ್ದಿ
ಶೋಭ ಆರೋಪಕ್ಕೆ ಉತ್ತರಿಸಲಾಗದೇ ಹೇಡಿಯಂತೆ ಭೈರತಿ ಉತ್ತರಿಸಿದ್ದಾರೆ: ಬಿವೈ ವಿಜಯೇಂದ್ರ
Show comments