Daily Horoscope
✕

ಅತ್ಯಾಚಾರ ಪ್ರಕರಣ: ದೇವರಾಜೇಗೌಡರಿಗೆ ನ್ಯಾಯಾಂಗ ಬಂಧನ

Sampriya
ಶುಕ್ರವಾರ, 17 ಮೇ 2024 (14:57 IST)
ಹಾಸನ: ಅತ್ಯಾಚಾರ ಪ್ರಕರಣದ ಆರೋಪದಲ್ಲಿ ಬಂಧನವಾಗಿರುವ ವಕೀಲ ದೇವರಾಜೇಗೌಡ  ಅವರ ಪೊಲೀಸ್ ಕಸ್ಟಡಿ ಅಂತ್ಯವಾಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ಮೇ 14 ರಂದು ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದ ಹೊಳೆನರಸೀಪುರ ನಗರ ಪೊಲೀಸರು, ಗುರುವಾರವೂ ಒಂದು ದಿನ ಕಸ್ಟಡಿಗೆ ಪಡೆದುಕೊಂಡಿದ್ದಾರೆ.

ಶುಕ್ರವಾರ ಕೋರ್ಟ್‌ ಮುಂದೆ ಹಾಜರುಪಡಿಸಿದ ಹಿನ್ನೆಲೆಯಲ್ಲಿ ಅವರಿಗೆ ನ್ಯಾಯಾಂಗ ಬಂಧನವಿರಿಸಿ ಆದೇಶಿಸಲಾಗಿದೆ. ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್ ಪ್ರಕರಣದಲ್ಲಿ  ಸಾಕ್ಷಿ ಬಿಡುಗಡೆ ಮುಂದಾಗಿದ್ದ ವಕೀಲ ದೇವರಾಜೇಗೌಡ ಇದೀಗ ಬೇರೆ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದಾರೆ.

ಒಟ್ಟು ನಾಲ್ಕು ದಿನ ಪೊಲೀಸ್ ಕಸ್ಟಡಿಯಲ್ಲಿದ್ದ ದೇವರಾಜೇಗೌಡ ಅವರು ಈಗ ಮತ್ತೆ ನ್ಯಾಯಾಂಗ ಬಂಧನಕ್ಕೊಳಪಟ್ಟಿದ್ದಾರೆ. ದೇವರಾಜೇಗೌಡ ಪರ ವಕೀಲರು ಇಂದು ಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಲಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ಮೇಲೆ ಕದಿ ನೋಡೋಣ.. ರೈಲಿನ ಕಿಟಿಕಿಯಲ್ಲಿ ಕೈ ಹಾಕಿ ಕದಿಯಲೆತ್ನಿಸಿದ ಖದೀಮನಿಗೆ ಜನ ಹೇಗೆ ಪಾಠ ಕಲಿಸಿದ್ರು ನೋಡಿ Video

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇರಳ, ತೆಲಂಗಾಣದಲ್ಲಿ ಇವಿಎಂನಿಂದ ಗೆದ್ದ ನಿಮ್ಮ ಸರ್ಕಾರ ರಾಜೀನಾಮೆ ನೀಡಲಿ, ನಾವೂ ನೀಡುತ್ತೇವೆ: ರಾಹುಲ್ ಗಾಂಧಿಗೆ ಹಿಮಂತ ಸವಾಲು

ಮುಂದಿನ ಸುದ್ದಿ
Show comments