ಮಾಜಿ ಸಚಿವ ಎಚ್‌.ವೈ.ಮೇಟಿ ವಿರುದ್ಧ ಅತ್ಯಾಚಾರ ದೂರು ದಾಖಲು

Webdunia
ಶನಿವಾರ, 19 ಆಗಸ್ಟ್ 2017 (16:42 IST)
ಮಾಜಿ ಸಚಿವ ಎಚ್‌.ವೈ.ಮೇಟಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ದೂರು ದಾಖಲಾಗಿದೆ.
ಸಂತ್ರಸ್ಥ ಮಹಿಳೆ, ಮಾಜಿ ಸಚಿವ ಎಚ್.ವೈ.ಮೇಟಿ ವಿರುದ್ಧ ಅತ್ಯಾಚಾರ ದೂರು ದಾಖಲಿಸಿದ್ದಾರೆ. ದೂರಿನನ್ವಯ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಮಾಜಿ ಸಚಿವ ಮೇಟಿ ಹಲವಾರು ಬಾರಿ ತಮ್ಮ ಮೇಲೆ ಅತ್ಯಾಚಾರವೆಸಗಿದ್ದಾರೆ. ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಮಹಿಳೆ ದೂರಿನಲ್ಲಿ ಒತ್ತಾಯಿಸಿದ್ದಾಳೆ.
 
ಮಾಜಿ ಸಚಿವರ ವಿರುದ್ಧ ಅತ್ಯಾಚಾರ ಆರೋಪ ದಾಖಲಾಗಿರುವುದು ನಿಜ. ದೂರು ಪರಿಶೀಲಿಸಿದ ನಂತರ ತನಿಖೆ ಮುಂದುವರಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಶ್ವಂತ್ ತಿಳಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಂ ಭವನಗಳಿಗೆ 67 ಕೋಟಿ, ಹಿಂದೂಗಳಿಗೆ ದುಡ್ಡಿಲ್ಲ: ಹಿಂದೂಗಳು ವೋಟ್ ಹಾಕಿಲ್ವಾ ಎಂದ ಅಶೋಕ್

ಕಾಂಗ್ರೆಸ್ ಅವಧಿಯಲ್ಲಿ ಹೆಚ್ಚು ಬಾರಿ ನಡೆದಿತ್ತು ಮತಪಟ್ಟಿ ಪರಿಷ್ಕರಣೆ: ಹಾಗಿದ್ದರೂ ಈಗ ವಿರೋಧ ಯಾಕೆ

ನಿತೀಶ್ ಕುಮಾರ್ ಪದೇ ಪದೇ ಮೋದಿ ಕಾಲಿಗೆ ಬೀಳೋದ್ಯಾಕೆ: ವಿಡಿಯೋ ನೋಡಿ ಕೆಲವರಿಗೆ ಉರಿ

ಬೆಂಗಳೂರು ದರೋಡೆ ಪ್ರಕರಣ: ಪೊಲೀಸರ ಕಣ್ತಪ್ಪಿಸಲು ಕಳ್ಳರ ಖತರ್ನಾಕ್ ಪ್ಲ್ಯಾನ್ ಬಹಿರಂಗ

ಬಾಹ್ಯಾಕಾಶದಿಂದ ಬರೋದು ಸುಲಭ: ಪ್ರಿಯಾಂಕ್ ಖರ್ಗೆ ಎದುರದಲ್ಲೇ ಬೆಂಗಳೂರು ರಸ್ತೆ ಕಿಚಾಯಸಿದ ಶುಭಾಂಶು ಶುಕ್ಲ

ಮುಂದಿನ ಸುದ್ದಿ
Show comments