ಮದುವೆ ಮಾಡಿಕೊಳ್ಳುವುದಾಗಿ ಅಪ್ರಾಪ್ತೆ ಮೇಲೆ ಬಲವಂತದಿಂದ ಅತ್ಯಾಚಾರ

Webdunia
ಬುಧವಾರ, 20 ಡಿಸೆಂಬರ್ 2017 (12:54 IST)
ಮದುವೆ ಮಾಡುಕೊಳ್ಳುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿರುವ ಘಟನೆ ವರದಿಯಾಗಿದೆ.
 
ಒಂದೇ ಗ್ರಾಮದವರಾದ ಬಾಲಕಿಯನ್ನು ಚಂದ್ರಕಾಂತ ಎಂಬಾತ ಡಿಸೆಂಬರ್ 7ರಂದು ಅಪಹರಣ ಮಾಡಿಕೊಂಡು ಹೋಗಿದ್ದ. ಈ ಬಗ್ಗೆ ಪೋಷಕರು ದೂರು ನೀಡಿದಾಗ, ಪೊಲೀಸರು ಇವರನ್ನು ಕರೆತಂದಿದ್ದರು.
 
ಈ ವೇಳೆ, ಬಾಲಕಿ ತನ್ನನ್ನು ಮದುವೆಯಾಗುವುದಾಗಿ ಚಂದ್ರಕಾಂತ ಬಲವಂತದಿಂದ ಕರೆದುಕೊಂಡು ಹೋಗಿದ್ದ. ಗ್ರಾಮದ ಹೊಲವೊಂದರಲ್ಲಿಟ್ಟು ಬಲವಂತವಾಗಿ ಹಲವು ಬಾರಿ ಅತ್ಯಾಚಾರ ನಡೆಸಿದ್ದಾನೆ. ಬಳಿಕ ಬೆಂಗಳೂರಿಗೆ ಕರೆದೊಯ್ದು ಗುಡಿ ಗುಂಡಾರಗಳಲ್ಲಿ ಮಲಗಿಸಿ ಊರಿಗೆ ಹೋಗಿ ಮದುವೆ ಮಾಡಿಕೊಳ್ಳೋಣ ಎಂದು ನಂಬಿಸಿ ಮರಳಿ ಊರಿಗೆ ಕರೆತರುವಾಗ ಪೊಲೀಸರು ಹಿಡಿದಿದ್ದಾರೆ ಎಂದು ತಿಳಿಸಿದ್ದಾಳೆ.
 
ಯುವಕನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಭೀಷ್ಮ ಎಲ್‌.ಕೆ. ಅಡ್ವಾಣಿಗೆ 98ನೇ ಜನ್ಮದಿನದ ಸಂಭ್ರಮ: ಮೋದಿ ಸೇರಿ ಗಣ್ಯರ ಶುಭಾಶಯ

ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ವಿಐಪಿ ಟ್ರೀಟ್ಮೆಂಟ್: ಮಾಧ್ಯಮಗಳ ಪ್ರಶ್ನೆಗೆ ಸಿಎಂ ಏನು ಹೇಳಿದ್ರು

ಕೆಲವರು ಮುಳುಗುವುದಕ್ಕೆ ಪ್ರಾಕ್ಟೀಸ್ ಮಾಡ್ತಿದ್ದಾರೆ: ರಾಹುಲ್ ಗಾಂಧಿಗೆ ಮೋದಿ ಟಾಂಗ್

ರಾಷ್ಟ್ರಪತಿ ಜೊತೆ ವಿ ಸೋಮಣ್ಣ ಸೌತ್ ಆಫ್ರಿಕಾ ಪ್ರವಾಸ: ಮೋದಿಗೆ ಥ್ಯಾಂಕ್ಸ್ ಹೇಳಿದ ಸಚಿವ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments