ಆ ರಾಜ್ಯದ ಎಲ್ಲ ಆಶ್ರಯಧಾಮಗಳಲ್ಲಿ ಅತ್ಯಾಚಾರ!

Webdunia
ಭಾನುವಾರ, 19 ಆಗಸ್ಟ್ 2018 (17:51 IST)
ಆ ರಾಜ್ಯದ ಬಹುತೇಕ ಎಲ್ಲ ಆಶ್ರಯಧಾಮಗಳಲ್ಲಿಯೂ ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. ಅದು ಎಲ್ಲಿ ಅಂತೀರಾ?

ಬಿಹಾರದ ಎಲ್ಲ ಆಶ್ರಯಧಾಮಗಳಲ್ಲಿಯೂ ಅತ್ಯಾಚಾರ, ಲೈಂಗಿಕ ಕಿರುಕುಳಕ್ಕೆ ಒಳಗಾಗಿರುವ ಆಘಾತಕಾರಿ ವಿಷಯ ಬಹಿರಂಗವಾಗಿದೆ. ಟಾಟಾ ಸಾಮಾಜಿಕ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ಈ ವಿಷಯ ಬಹಿರಂಗಗೊಂಡಿದೆ.

ಬಿಹಾರದ ಆಶ್ರಯ ಧಾಮಗಳಲ್ಲಿ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ಸಂಚಲನ ಉಂಟುಮಾಡಿರುವುದರ ಬೆನ್ನ ಹಿಂದೆಯೇ ಈ ಅಂಶ ಬೆಳಕಿಗೆ ಬಂದಿದೆ.

ಸಮಾಜ ಕಲ್ಯಾಣ ಇಲಾಖೆ ಸಲ್ಲಿಸಿರುವ ವರದಿಯಲ್ಲಿಯೂ ಸಹ ಲೈಂಗಿಕ ಕಿರುಕುಳ ನಡೆದಿರುವ ವಿಷಯದ ಬಗ್ಗೆ ಉಲ್ಲೇಖಗೊಂಡಿದೆ. ಮುಜಾಫರ ನಗರದಲ್ಲಿನ ಆಶ್ರಯಧಾಮ, ಓಂ ಸಾಯಿ ಪ್ರತಿಷ್ಠಾನದ ಆಶ್ರಯಧಾಮದಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಗಳು ಭಾರಿ ಸುದ್ದಿ ಮಾಡಿದ್ದವು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಲಾರಿಯಡಿ ಸಿಲುಕಿ ಸ್ಥಳದಲ್ಲೇ ನರಳಾಡಿ ಪ್ರಾಣ ಬಿಟ್ಟ ದ್ವಿಚಕ್ರ ವಾಹನ ಸವಾರನನ್ನು ಕೇಳೋರೇ ಇಲ್ಲ

ಕಾರ್ಕಳ: ಮುಖ್ಯ ಶಿಕ್ಷಕರು ಹೇಳಿದ್ರೂ ಕೇಳದೇ ಜನಿವಾರ, ದಾರ ತೆಗೆಸುತ್ತಿದ್ದ ಶಿಕ್ಷಕ ಅಮಾನತು

ಖರ್ಗೆ ಭೇಟಿ ಫೋಟೋ ಹಾಕಿದ್ರಿ, ಮೋದಿ ಜೊತೆಗಿರುವ ಫೋಟೋ ಯಾಕಿಲ್ಲ: ಸಿದ್ದರಾಮಯ್ಯಗೆ ಪ್ರಶ್ನೆ

ಪತ್ನಿಗೆ ಅನಾರೋಗ್ಯ, ಕೆಲಸ ಕಾರ್ಯ ಬಿಟ್ಟು ಓಡಿ ಬಂದ ಸಿಎಂ ಸಿದ್ದರಾಮಯ್ಯ

Karnataka Weather: ಮುಗಿದಿಲ್ಲ ಮಳೆಗಾಲ, ಇಂದು ಈ ಜಿಲ್ಲೆಗಳಿಗೆ ಮಳೆ ಸಾಧ್ಯತೆ

ಮುಂದಿನ ಸುದ್ದಿ