Daily Horoscope

ಹಗ್ಗದಿಂದ ಕಟ್ಟಿ ಅಪ್ರಾಪ್ತೆಯ ಅತ್ಯಾಚಾರ!

Webdunia
ಗುರುವಾರ, 16 ಡಿಸೆಂಬರ್ 2021 (17:22 IST)
ಚಿತ್ರದುರ್ಗ : ಅಪ್ರಾಪ್ತೆಯ ಕೈ-ಕಾಲುಗಳನ್ನು ಹಗ್ಗ್ದಿಂದ ಕಟ್ಟಿಹಾಕಿ ಅತ್ಯಾಚಾರ ಎಸಗಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಮೂಡಲಗಿರಿಯಪ್ಪ(35) ಎಂದು ಗುರುತಿಸಲಾಗಿದೆ. ಈತನನ್ನು ಚಿತ್ರದುರ್ಗದ ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.

ನಂತರ ಅಲ್ಲಿ ಬಾಲಕಿಯ ಕೈ-ಕಾಲುಗಳನ್ನು ಹಗ್ಗದಿಂದ ಕಟ್ಟಿ ಹಾಕಿ ತನ್ನ ಕಾಮತೃಷೆ ತೀರಿಸಿಕೊಂಡಿದ್ದಾನೆ. ಅಲ್ಲದೆ ಈ ವಿಚಾರ ಯಾರಿಗಾದರು ತಿಳಿಸಿದರೆ ಕೊಲೆ ಮಾಡುವುದಾಗಿ ಬಾಲಕಿಗೆ ಬೆದರಿಕೆ ಕೂಡ ಹಾಕಿದ್ದನು.

ಇತ್ತ ಘಟನೆ ನಡೆದು ಎರಡು ದಿನಗಳ ಬಳಿಕ ಅಪ್ರಾಪ್ತೆಯು ನಡೆದ ಘಟನೆಯನ್ನು ತನ್ನ ತಾಯಿ ಬಳಿ ವಿವರಿಸಿದ್ದಾಳೆ. ಕೂಡಲೇ ತಾಯಿ ಪೊಲೀಸರಿಗೆ ದೂರು ನೀಡಿದ್ದು, ಈ ಸಂಬಂಧ ಫೋಕ್ಸೊ ಕಾಯ್ದೆಯಡಿ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments