Webdunia - Bharat's app for daily news and videos

Install App

ಅಪ್ರಾಪ್ತ ಬಾಲಕಿಯ ಅತ್ಯಾಚಾರ: ಆರೋಪಿ ಬಂಧನ

Webdunia
ಬುಧವಾರ, 14 ನವೆಂಬರ್ 2018 (19:20 IST)
ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ 28 ವರ್ಷದ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಉಮತಾರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರಮೇಶ ಮಡ್ಡೆಪ್ಪ ಮಾದರ(28) ಅತ್ಯಾಚಾರ ಎಸಗಿದ ವ್ಯಕ್ತಿ ಎನ್ನಲಾಗಿದೆ. ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

ಸಂಜೆ ವೇಳೆಯಲ್ಲಿ ಮನೆಯಲ್ಲಿ ಆಟವಾಡುತ್ತಿದ್ದ ಬಾಲಕಿಯನ್ನು ಕಂಡ ಆರೋಪಿ ರಮೇಶ್, ಯಾರು ಇಲ್ಲದಿರುವದನ್ನು ಗಮನಿಸಿ ಬಾಲಕಿಯ ಮೇಲೆ ಅಚ್ಯಾಚಾರ ಎಸಗಿದ್ದಾನೆ. ಬಾಲಕಿ ಚಿರಿಕೊಂಡಿದ್ದರಿಂದ ಪಕ್ಕದ ಮನೆಯಲ್ಲಿದ್ದ ಬಾಲಕಿಯ ಸಹೋದರ ಮಾವ ಓಡಿ ಬರುವಷ್ಟರಲ್ಲಿ ವ್ಯಕ್ತಿ ಪರಾರಿಯಾಗಿದ್ದಾನೆ.

ತಕ್ಷಣ ಬಾಲಕಿಯ ತಾಯಿ ರಾಮದುರ್ಗ ಠಾಣೆಗೆ ಆಗಮಿಸಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.

ಅತ್ಯಾಚಾರಕ್ಕೆ ಒಳಗಾದ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನನ್ನು ಹೊಗಳಿದ್ದನ್ನು ಬಿಜೆಪಿ ತಿರುಚಿದೆ, ಹಾಗೆ ಹೇಳಿಯೇ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಎಸ್ ಸಿ ಎಸ್ ಟಿ ಹಣ ಗ್ಯಾರಂಟಿಗೆ ಬಳಕೆ: ಹಣವಿಲ್ಲದಿದ್ದರೆ ಗ್ಯಾರಂಟಿ ಯಾಕೆ ಎಂದ ಆರ್ ಅಶೋಕ್

ಮಲ್ಲಿಕಾರ್ಜುನ ಖರ್ಗೆ ಪುತ್ರನ ಆರೋಗ್ಯ ಸ್ಥಿತಿ ಗಂಭೀರ

ಎಸ್ ಎಂ ಕೃಷ್ಣರಿಂದಾಗಿ ನನಗೆ ಸಿಎಂ ಸ್ಥಾನ ಸಿಗಲಿಲ್ಲ: ಮಲ್ಲಿಕಾರ್ಜುನ ಖರ್ಗೆ ಬೇಸರ

ಹೆಣ್ಮಕ್ಳು ಸೇಫ್ಟಿಗಾಗಿ ತಪ್ಪದೇ ಈ ಆಪ್ ಡೌನ್ ಲೋಡ್ ಮಾಡಿ

ಮುಂದಿನ ಸುದ್ದಿ
Show comments