Webdunia - Bharat's app for daily news and videos

Install App

10 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿದ ಕಾಮುಕ

Webdunia
ಬುಧವಾರ, 13 ಆಗಸ್ಟ್ 2014 (11:11 IST)
10 ವರ್ಷದ ಬಾಲಕಿ ಮೇಲೆ ವ್ಯಕ್ತಿಯಿಂದ ಅತ್ಯಾಚಾರ ನಡೆದ ಘಟನೆ ಎಲಿಹಡಲಗಿ ಗ್ರಾಮದಲ್ಲಿ ನಡೆದಿದೆ.   ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಎಲಿಹಡಗಿಯಲ್ಲಿ 40 ವರ್ಷದ ಶ್ರವಣ್ ದೊಡ್ಡಮನಿ ಈ ಹೀನ ಕೃತ್ಯವೆಸಗಿದ್ದಾನೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಬಾಲಕಿಗೆ ಚಾಕೋಲೇಟ್ ಕೊಡಿಸುವ ನೆಪದಲ್ಲಿ ಅತ್ಯಾಚಾರ ಮಾಡಿದ್ದಾನೆ.

ಚಾಕೋಲೇಟ್ ಕೊಡುವುದಾಗಿ ಹೇಳಿ ಮನೆಗೆ ಕರೆದೊಯ್ದ ಕಾಮುಕ ಅಪ್ರಾಪ್ತವಯಸ್ಕ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ. ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶ್ರವಣ್ ದೊಡ್ಡಮನಿಯನ್ನು ಪೊಲೀಸರು ಬಂಧಿಸಿ ತನಿಖೆ ನಡೆಸಿದ್ದಾರೆ. ಬಾಲಕಿಗೆ ಹೊಟ್ಟೆ ನೋವು ಕಾಣಿಸಿಕೊಂಡಾಗ ಈ ಕೃತ್ಯ ಬಯಲಾಗಿದೆ.

ಹೊಟ್ಟೆ ನೋವು ಕಾಣಿಸಿಕೊಂಡ ಬಾಲಕಿಯನ್ನು ವೈದ್ಯರ ಬಳಿಗೆ ಕರೆದೊಯ್ದಾಗ ವೈದ್ಯರು ಪರೀಕ್ಷೆ ನಡೆಸಿ ಬಾಲಕಿಯ ಮೇಲೆ ರೇಪ್ ನಡೆದಿರುವುದನ್ನು ಖಚಿತಡಿಸಿದರು. ಆಗ ಪೋಷಕರು ಬಾಲಕಿಯನ್ನು ಪ್ರಶ್ನಿಸಿದಾಗ ನಡೆದ ವಿಷಯವನ್ನು ಬಾಲಕಿ ಬಾಯಿಬಿಟ್ಟಳು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments