Webdunia - Bharat's app for daily news and videos

Install App

ವೃದ್ಧನಿಂದ 13ರ ಬಾಲಕಿಯರ ಮೇಲೆ ಅತ್ಯಾಚಾರ!

Webdunia
ಗುರುವಾರ, 2 ಡಿಸೆಂಬರ್ 2021 (12:02 IST)
ಕಲಬುರಗಿ : ಮಿರ್ಚಿ ಭಜ್ಜಿ ಕೊಡುವ ನೆಪದಲ್ಲಿ 13 ವರ್ಷದ ಬಾಲಕಿಯನ್ನು ಹೊಲಕ್ಕೆ ಕರೆದೊಯ್ದು 70 ವರ್ಷದ ವೃದ್ಧ ಅತ್ಯಾಚಾರವೆಸಗಿರುವ ಘಟನೆ ಅಫಜಲಪುರ ತಾಲೂಕಿನ ರೇವೂರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನವೆಂಬರ್ 29 ರಂದು ಅತ್ಯಾಚಾರ ನಡೆದಿದೆ ಎನ್ನಲಾಗಿದ್ದು, ನಿನ್ನೆ ರೇವೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ವೈದ್ಯಕೀಯ ಪರೀಕ್ಷೆಗಾಗಿ ಬಾಲಕಿಯನ್ನು ಅಫಜಲಪುರ ತಾಲೂಕಿನ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಮಿರ್ಚಿ ಭಜ್ಜಿ ಕೊಡಿಸುವುದಾಗಿ ಬಾಲಕಿಯನ್ನು ಯಮಾರಿಸಿ ಕೃತ್ಯ ಎಸಗಲಾಗಿದೆ ಎಂದು ಬಾಲಕಿಯ ಪೋಷಕರು ಪ್ರಕರಣ ದಾಖಲಿಸಿದ್ದಾರೆ. ಸದ್ಯ ಈ ಕುರಿತು ರೇವೂರ್ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆಯ ಮುನ್ಸೂಚನೆ: ಜಿಯಾಂಗ್ಸಿಯಲ್ಲಿ ಚೀನಾ ಪ್ರವಾಹ ಎಚ್ಚರಿಕೆ

ವಿವಾದಿತ ಪಾರ್ಕ್ ತಿದ್ದುಪಡಿ ಮಸೂದೆ ವಾಪಾಸ್‌: ಹೋರಾಟಕ್ಕೆ ಸಿಕ್ಕ ಜಯ ಎಂದ ವಿಜಯೇಂದ್ರ

ಭಾರತದ ಆರ್ಥಿಕ ಬೆಳವಣಿಗೆ ಜಗತ್ತಿಗೆ ವಿಶ್ವಾಸದ ಮೂಲ: ಪ್ರಧಾನಿ ಮೋದಿ

ಸಮೀಕ್ಷೆಯಲ್ಲಿ ಅಡಚಣೆ, ಗೃಹಜ್ಯೋತಿ ಪರಿಶೀಲನಾ ಗಡುವು ಸೆಪ್ಟೆಂಬರ್ ಅಂತ್ಯದವರೆಗೆ ವಿಸ್ತರಣೆ

ಕರ್ತವ್ಯದಲ್ಲಿದ್ದ ಪಿಎಸ್‌ಐಗೆ ಕಪಾಳಮೋಕ್ಷ, ಎಂಎಲ್‌ಎ ಸುರೇಶ್ ಪುತ್ರಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಮುಂದಿನ ಸುದ್ದಿ
Show comments