Select Your Language

Notifications

webdunia
webdunia
webdunia
webdunia

6 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಆರೋಪಿ ಪರಾರಿ

6 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಆರೋಪಿ ಪರಾರಿ
ವಿಜಯಪುರ , ಭಾನುವಾರ, 17 ಅಕ್ಟೋಬರ್ 2021 (13:14 IST)
ವಿಜಯಪುರ : 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ದುರ್ಘಟನೆ ನಗರದಲ್ಲಿ ನಡೆದಿದೆ. ಮನೆಯ ಬಳಿ ಆಟವಾಡುತ್ತಿದ್ದ ವೇಳೆ ಬಾಲಕಿ ಮೇಲೆ ಅತ್ಯಾಚಾರ ಕೃತ್ಯ ನಡೆಸಲಾಗಿದೆ.

ಘಟನೆ ಬಳಿಕ 21 ವರ್ಷದ ಆರೋಪಿ ಪರಾರಿಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ವಿಜಯಪುರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಗೋಲಗುಮ್ಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಮೊಬೈಲ್ ಕೊಡಲಿಲ್ಲ ಎಂದು ಗಂಡನ ತುಟಿಯನ್ನೇ ಕತ್ತರಿಸಿದ ಹೆಂಡತಿ!