ಬಾಲಕನ ಮೇಲೆ ಅತ್ಯಾಚಾರ; ಆರೋಪಿ ಬಂಧನ

Webdunia
ಶನಿವಾರ, 16 ಅಕ್ಟೋಬರ್ 2021 (14:58 IST)
ಪುತ್ತೂರು : ಕಬಕ ಗ್ರಾಮದ ಮುರ ರೈಲ್ವೇ ಕ್ರಾಸ್ ಬಳಿ 20 ವರ್ಷದ ಎಂಡೋಪೀಡಿತ ಯುವಕನಿಗೆ ಕಬ್ಬು ಕೊಡಿಸುವುದಾಗಿ ಹೇಳಿ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಡೆದಿದೆ.

ಶುಕ್ರವಾರ ಸಂಜೆ ಯುವಕ ಸಂಜೆ 6.00 ಗಂಟೆಗೆ ವಾಕಿಂಗ್ ಗೆಂದು ಮನೆಯಿಂದ ಹೋಗಿದ್ದು ಮನೆಗೆ ಮರಳಿದ ಸಂದರ್ಭದಲ್ಲಿ ಆತನ ವಸ್ತ್ರ ಮಣ್ಣಿನಿಂದ ಕೂಡಿದನ್ನು ಕಂಡು ಮನೆ ಮಂದಿ ವಿಚಾರಿಸಿದಾಗ ಅತ್ಯಾಚಾರದ ಯತ್ನ ಬೆಳಕಿಗೆ ಬಂದಿದೆ.
ಆರೋಪಿ ಮಹಮ್ಮದ್ ಹನೀಫ್ ಕಬ್ಬು ನೀಡುವ ನೆಪದಲ್ಲಿ ಮುರ ರೈಲ್ವೇ ಕ್ರಾಸ್ ಹತ್ತಿರ ಕರೆದುಕೊಂಡು ಹೋಗಿ ಈ ಕೃತ್ಯ ಎಸಗಿದ್ದಾನೆ. ಯುವಕ ನಿರಾಕರಿಸಿದ ಸಂದರ್ಭದಲ್ಲಿ ಹಲ್ಲೆ ಮಾಡಿ ಜೀವ ಬೆದರಿಕೆ ಒಡ್ಡಿದ್ದಾನೆ. ಈ ವಿಚಾರವನ್ನು ಮನೆಯವರಿಗೆ ತಿಳಿಸಿದರೆ ಕೊಲ ಮಾಡುವ ಬೆದರಿಕೆ ಒಡ್ಡಿದ್ದಾನೆ. ಈ ಬಗ್ಗೆ ಯುವಕನ ತಂದೆ ನೀಡಿದ ದೂರಿನಂತೆ ಪುತ್ತೂರು ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕನ್ನಡಕ್ಕಿಂತ ಪರಭಾಷೆಗಳಲ್ಲೇ ಇರುವ ಪ್ರಕಾಶ್ ರಾಜ್ ಗೆ ಯಾಕೆ ರಾಜ್ಯೋತ್ಸವ ಪ್ರಶಸ್ತಿ: ನೆಟ್ಟಿಗರ ತರಾಟೆ

ಮುಟ್ಟಾಗಿದ್ದು ನಿಜಾನಾ ಎಂದು ಮಹಿಳೆಯರ ಬಟ್ಟೆ ಬಿಚ್ಚಲು ಹೇಳಿದ ಮೇಲ್ವಿಚಾರಕ

ಕೋರ್ಟ್ ಹೇಳಿದ್ರೂ ಬೆಲೆಯಿಲ್ವಾ: ಪ್ರಿಯಾಂಕ್ ಖರ್ಗೆ ವಿರುದ್ಧ ನೆಟ್ಟಿಗರು ಕಿಡಿ

Karnataka Weather: ಇಂದು ಈ ಜಿಲ್ಲೆಯಲ್ಲಿ ಮಾತ್ರ ಸಣ್ಣ ಮಳೆ ಸಾಧ್ಯತೆ

ಮುಂದಿನ ಸುದ್ದಿ
Show comments