Webdunia - Bharat's app for daily news and videos

Install App

ಪ್ರಿಯಕರನ ಜೊತೆಗೆ ಪಾರ್ಕ್ ನಲ್ಲಿ ಕುಳಿತಿದ್ದ ಬಾಲಕಿಯ ಮೇಲೆ ಅತ್ಯಾಚಾರ

Webdunia
ಸೋಮವಾರ, 14 ಜನವರಿ 2019 (10:30 IST)
ಹುಬ್ಬಳ್ಳಿ : ಪ್ರಿಯಕರನ ಜೊತೆಗೆ ಏಕಾಂತದಲ್ಲಿ ಕುಳಿತು ಮಾತನಾಡುತ್ತಿದ್ದ 15 ವರ್ಷದ ಬಾಲಕಿಯನ್ನು ಹೆದರಿಸಿ ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.


ರೈಲ್ವೇ ಕ್ವಾಟರ್ಸ್ ಸಮೀಪ ಸೆಲ್ಟಮೆಂಟ್ ಪ್ರದೇಶದ ಕಿರಣ್ ಚಂದ್ರಶೇಖರ್ ಗೋಕಾಕ್ (28) ಅತ್ಯಾಚಾರ ಎಸಗಿದ ಕಾಮುಕನಾಗಿದ್ದು, ಅಭಿಷೇಕ್ ಬಳ್ಳಾರಿ (23), ರಾಹುಲಾ ಜಾಧವ್ (33) ಹಾಗೂ ಕನ್ನಯ್ಯ ಕೊರವರ (24) ಆತನಿಗೆ ಸಹಾಯ ಮಾಡಿದ ಆರೋಪಿಗಳು. ಬಾಲಕಿ ತನ್ನ ಪ್ರಿಯಕರನ ಜೊತೆ ಹಳೇ ಹುಬ್ಬಳ್ಳಿಯ ಮಂಟೂರು ರಸ್ತೆಯ ಪಾರ್ಕ್ ಒಂದರಲ್ಲಿ ಏಕಾಂತದಲ್ಲಿ ಕುಳಿತು ಮಾತನಾಡುತ್ತಿದ್ದ ವೇಳೆ ಅಲ್ಲಿಗೆ ಬಂದ ಕಿರಣ್ ಚಂದ್ರಶೇಖರ್ ಗೋಕಾಕ್ ತನ್ನ  ಸಹಚರರ ಸಹಾಯದಿಂದ  ಬಾಲಕಿಯನ್ನು ಬೆದರಿಸಿ ಎತ್ತಿಕೊಂಡು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ.


ಈ ಘಟನೆಯ ಬಗ್ಗೆ ಸಂತ್ರಸ್ತ ಬಾಲಕಿ ತನ್ನ ಪೋಷಕರಿಗೆ ತಿಳಿಸಿದ್ದು,  ಈ ಸಂಬಂಧ ಅತ್ಯಾಚಾರ ಸಂತ್ರಸ್ತ ಬಾಲಕಿಯ ಪೋಷಕರು ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments