ಹಸುಗೂಸಿನ ಮೇಲೆ ಅತ್ಯಾಚಾರ!

Webdunia
ಶುಕ್ರವಾರ, 12 ನವೆಂಬರ್ 2021 (07:33 IST)
ಶಿವಮೊಗ್ಗ ತಾಲೂಕಿನ ಗ್ರಾಮವೊಂದರಲ್ಲಿ 3 ವರ್ಷದ ಮಗುವಿನ ಮೇಲೆ ಪರಿಚಿತ ಯುವಕನೇ ಅತ್ಯಾಚಾರ ಎಸಗಿದ್ದಾನೆ.
ಟಿವಿ ತೋರಿಸುವ ಆಮಿಷವೊಡ್ಡಿ ಮಗುವಿನ ಮೇಲೆ ನೆರೆ ಮನೆ ಯುವಕ ಈ ನೀಚ ಕೃತ್ಯ ಎಸಗಿದ್ದಾನೆ. ಮಗುವಿಗೆ ರಕ್ತಸ್ರಾವ ಆಗುತ್ತಿರುವುದನ್ನು ಗಮನಿಸಿದ ಪೋಷಕರು ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ. ಯುವಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದೆ. ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಐ ಮೇಲೆ ಶೂ ಎಸೆದ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ

ಇನ್ಮುಂದೆ 2ವರ್ಷದೊಳಗಿನ ಮಕ್ಕಳಿಗೆ ಪ್ರಿಸ್ಕ್ರಿಪ್ಷನ್ ಇಲ್ಲದೆ ಸಿರಪ್‌ ಇಲ್ಲ

ಸಿಎಂ ಸಿದ್ದರಾಮಯ್ಯರಿಗೆ ಶೀಘ್ರದಲ್ಲೇ ಪರಿಸರ ಸ್ನೇಹಿ ಕಾರು: ನರೇಂದ್ರ ಸ್ವಾಮಿ

ಬಿಹಾರ ಚುನಾವಣಾ ಮಹಾಕದನಕ್ಕೆ ಮುಹೂರ್ತ ಫಿಕ್ಸ್: ಎರಡು ಹಂತದಲ್ಲಿ ಮತದಾನ

ದೇಶದ ಪ್ರಮುಖ ಪ್ರಕರಣಗಳಲ್ಲಿ 2ನೇ ಸ್ಥಾನ ಪಡೆದ ಅಪರಾಧ ಪ್ರಕರಣ ಯಾವುದು ಗೊತ್ತಾ

ಮುಂದಿನ ಸುದ್ದಿ
Show comments