Daily Horoscope
✕

ಬುದ್ಧಿಮಾಂದ್ಯೆ ಮೇಲೆ ಅತ್ಯಾಚಾರ!

Webdunia
ಮಂಗಳವಾರ, 1 ಫೆಬ್ರವರಿ 2022 (16:15 IST)
ತುಮಕೂರು :  ಬುದ್ಧಿಮಾಂದ್ಯ ಯುವತಿ ಮೇಲೆ ಅತ್ಯಾಚಾರವೆಸಗಿದ್ದ ಎಎಸ್ಐಗೆ ಇಲ್ಲಿನ 2ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ  20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 1 ಲಕ್ಷ ದಂಡ ವಿಧಿಸಿ ಸೋಮವಾರ ಆದೇಶ ಹೊರಡಿಸಿದೆ.

ತುಮಕೂರಿನ ಹೊಸ ಬಡಾವಣೆ ಠಾಣೆಯ ಉಮೇಶ್ ಶಿಕ್ಷೆಗೆ ಗುರಿಯಾದ ಎಎಸ್ಐ. 2017, ಜನವರಿ 15ರ ಬೆಳಗಿನ ಜಾವ 3 ಗಂಟೆ ವೇಳೆ ಅಂತರಸನಹಳ್ಳಿ ಕೆಳಸೇತುವೆ ಬಳಿ ಪತ್ತೆಯಾಗಿದ್ದ ಬುದ್ಧಿಮಾಂದ್ಯ ಯುವತಿ ಮೇಲಿನ ಅತ್ಯಾಚಾರ ಸಂಬಂಧ ಉಮೇಶ್ ವಿರುದ್ಧ ತುಮಕೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದಲ್ಲಿ 5 ವರ್ಷಗಳ ಬಳಿಕ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಇಲ್ಲಿನ 2ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಎಚ್.ಎಸ್.ಮಲ್ಲಿಕಾರ್ಜುನಸ್ವಾಮಿ ಜ.28 ರಂದು ಎಎಸ್ಐ ತಪ್ಪಿತಸ್ಥ ಎಂದು ತೀರ್ಪು ನೀಡಿ, ಸೋಮವಾರ ಶಿಕ್ಷೆ ಪ್ರಮಾಣ ಪ್ರಕಟಿಸುವುದಾಗಿ ತಿಳಿಸಿದ್ದರು.

ಅದರಂತೆ ಇದೀಗ ಶಿಕ್ಷೆ ಪ್ರಕಟಿಸಿರುವ ನ್ಯಾಯಾಧೀಶರು, ಸಂತ್ರಸ್ತೆಗೆ ಆಗಿರುವ ಹಾನಿ ಬಗ್ಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮೌಲ್ಯಮಾಪನ ನಡೆಸಿ ಪರಿಹಾರ ಮೊತ್ತ ನಿಗದಿ ಮಾಡಲು ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಕುರ್ಚಿ ಬೇಕೆಂದರೆ ಹೋರಾಡಿ, ಅದು ಬಿಟ್ಟು ಅರಾಜಕತೆ ಸೃಷ್ಟಿಸಬೇಡಿ… ಪ್ರಧಾನಿ ಮೋದಿ ಉಗ್ರಾವತಾರ Video

ನ್ಯಾಯಾಂಗವನ್ನು ಬೆದರಿಸಲು ಯಾರಿಗೂ ಸಾಧ್ಯವಿಲ್ಲ: ರಾಹುಲ್ ಗಾಂಧಿಗೆ ಸುಪ್ರೀಂಕೋರ್ಟ್ ಖಡಕ್ ಎಚ್ಚರಿಕೆ

ಲೀಡರ್ ಎಂದ್ರೆ ಹೀಗಿರಬೇಕು.. ಕಾರ್ಯಕರ್ತನಿಗಾಗಿ ಪೊಲೀಸ್ ಕಮಿಷನರ್ ಕಚೇರಿ ಮೆಟ್ಟಿಲಲ್ಲಿ ಧರಣಿಗೆ ಕೂತ ಕುಮಾರಸ್ವಾಮಿ Video

ಗೃಹ ಇಲಾಖೆ ನಿಮ್ಮಪ್ಪನ ಆಸ್ತಿಯಾ: ಪ್ರಿಯಾಂಕ್ ಖರ್ಗೆ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ

ಮಂತ್ರ ಪಠಿಸುತ್ತಲೇ ಪ್ರಾಣ ಬಿಟ್ಟ ಅರ್ಚಕ, ಕಾಶಿಯಲ್ಲೊಂದು ಅಚ್ಚರಿಯ ಘಟನೆ: ಶಾಕಿಂಗ್ Video

ಮುಂದಿನ ಸುದ್ದಿ
Show comments