Webdunia - Bharat's app for daily news and videos

Install App

ಪಾರ್ಟಿಗೆ ಹೋಗಿದ್ದ JNU ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

Webdunia
ಬುಧವಾರ, 7 ಆಗಸ್ಟ್ 2019 (17:11 IST)
ಕ್ಯಾಬ್ ಡ್ರೈವರ್ ನೊಬ್ಬ ಪ್ರತಿಷ್ಠಿತ ಜವಾಹರಲಾಲ್ ನೆಹರು ವಿದ್ಯಾಲಯ (JNU)  ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರ ನಡೆಸಿದ್ದಾನೆ.

ಸ್ನೇಹಿತನ ಹುಟ್ಟುಹಬ್ಬದ ಪಾರ್ಟಿ ಬಳಿಕ ಮರಳುತ್ತಿದ್ದಾಗ ಕ್ಯಾಬ್ ಚಾಲಕನೊಬ್ಬ 20 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿದ್ದಾನೆ.

ಆ ಬಳಿಕ ರಸ್ತೆಯೊಂದರಲ್ಲಿ ವಿದ್ಯಾರ್ಥಿನಿಯನ್ನ ಎಸೆದು ಹೋಗಿದ್ದಾನೆ. ಸ್ಥಳೀಯರು ವಿದ್ಯಾರ್ಥಿನಿಯನ್ನ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ದೂರು ದಾಖಲು ಮಾಡಿಕೊಂಡಿರೋ ಪೊಲೀಸರು ತನಿಖೆ ಕೈಗೊಂಡಿದ್ದು, ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

1.3 ಮಿಲಿಯನ್‌ ಅನುಯಾಯಿಗಳನ್ನು ಹೊಂದಿದ್ದ ಪಾಕ್‌ ಟಿಕ್‌ಟಾಕ್‌ ಸ್ಟಾರ್‌ ಗುಂಡೇಟಿಗೆ ಬಲಿ, CCTV Video

ಪಡುಬಿದ್ರಿ ಡೇವಿಡ್ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಉಡುಪಿ, ಬಾಳೆಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸಲು ರಾಸಾಯನಿಕ ಬಳಕೆ ಪತ್ತೆ

ಪ್ರೀತಿಸಿ ಮದುವೆಯಾಗಿದ್ದಕ್ಕೆ ಗಂಡನ ಮನೆಯಿಂದ ಕಿರುಕುಳ, ಮಗುವನ್ನು ಉಸಿರುಗಟ್ಟಿಸಿ ಕೊಂದು ಸಾವಿಗೆ ಶರಣಾದ ಮಹಿಳೆ

ಕ್ಲಾಸ್‌ವರ್ಕ್ ಮಾಡದಕ್ಕೆ ಕೆನ್ನೆಗೆ ಬಾರಿಸಿದ ಶಿಕ್ಷಕಿ, ಆಘಾತಗೊಂಡ ತರಗತಿಯಲ್ಲೇ ಉಸಿರು ಚೆಲ್ಲಿದ ಎಲ್‌ಕೆಜಿ ಬಾಲಕ, CCTV Video

ಮುಂದಿನ ಸುದ್ದಿ
Show comments