ಕಂದಮ್ಮನ ಮೇಲೆ ಅತ್ಯಾಚಾರ!

Webdunia
ಬುಧವಾರ, 8 ಜೂನ್ 2022 (12:17 IST)
ರಾಮನಗರ : ಚಾಕ್ಲೇಟ್ ಕೊಡಿಸ್ತೀನೆಂದು ಕರೆದುಕೊಂಡು ಹೋಗಿ 2 ವರ್ಷದ ಪುಟ್ಟ ಕಂದಮ್ಮನ ಮೇಲೆ ಆಕೆಯ ದೊಡ್ಡಪ್ಪನೇ ಅತ್ಯಾಚಾರ ಎಸಗಿರುವ ಘಟನೆ ರಾಮನಗರದಲ್ಲಿ ನಡೆದಿದೆ.

ಆರೋಪಿಯನ್ನು ಸಾದಿರ್ ಪಾಷಾ (28) ಎಂದು ಗುರುತಿಸಲಾಗಿದೆ. ಆರೋಪಿ ಪಾಷಾ ಗುರುವಾರ ಮಧ್ಯಾಹ್ನ ಚಾಕ್ಲೇಟ್ ಕೊಡಿಸುವುದಾಗಿ ಹೇಳಿ ತನ್ನ ಮನೆಗೆ ಕರೆದುಕೊಂಡು ಹೋಗಿದ್ದ.

ಇತ್ತ ತಡರಾತ್ರಿ ಆದರೂ ಮಗುವನ್ನು ಮನೆಗೆ ಕರೆದುಕೊಂಡು ಬಾರದ ಹಿನ್ನೆಲೆಯಲ್ಲಿ ಮಗುವಿನ ಪೋಷಕರು ಆತಂಕಗೊಂಡಿದ್ದಾರೆ. ಅಲ್ಲದೆ ಮಗುವನ್ನು ಈ ಕೂಡಲೇ ಮನೆಗೆ ಕರೆದುಕೊಂಡು ಬರುವಂತೆ ಹೇಳಿದ್ದಾರೆ.

ಅಂತೆಯೇ ಪಾಷಾ ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಬಾಲಕಿಯನ್ನು ಮನೆಗೆ ಕರೆದುಕೊಂಡು ಬಂದಿದ್ದಾನೆ. ಈ ವೇಳೆ ಮಗುವಿನ ಬಟ್ಟೆಯಲ್ಲಿ ರಕ್ತದ ಕಲೆ, ಮೈಮೇಲೆ ಗಾಯಗಳನ್ನು ಕಂಡು ಪೋಷಕರು ಗಾಬರಿಗೊಂಡಿದ್ದಾರೆ. ಕೂಡಲೇ ಮಗುವನ್ನು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. 

ತೀವ್ರ ರಕ್ತ ಸ್ರಾವದಿಂದ ಬಳಲುತ್ತಿದ್ದ ಮಗುವಿಗೆ ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಸದ್ಯ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಚನ್ನಪಟ್ಟಣ ಪೂರ್ವ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ಕೋಳಿ ಅಂಕ ವಿಚಾರ, ನನ್ನ ಹೆಸರಿನಲ್ಲಿ ಅಪಪ್ರಚಾರ

ಮಹಾರಾಷ್ಟ್ರ: ಮಾರ್ಗ ಕಡಿತದಿಂದ 6ಕಿಮಿ ನಡೆದು ಆಸ್ಪತ್ರೆ ಸೇರಿದ ಗರ್ಭಿಣಿ ಸಾವು

ಸಿದ್ದರಾಮಯ್ಯ ಚಾಲನೆ ನೀಡಿದ ಅಂಬಾದೇವಿ ಮಹಾರಥೋತ್ಸವದಲ್ಲಿ ಲಕ್ಷಾಂತರ ಮಂದಿ ಭಾಗಿ

ಜನಾರ್ಧನ ರೆಡ್ಡಿ ಮೇಲೆ ಕೇಸ್ ಆಗಿದೆ ಭರತ್ ರೆಡ್ಡಿ ಮೇಲೆ ಯಾಕಿಲ್ಲ: ಎನ್ ರವಿಕುಮಾರ್

ದೇಶದಲ್ಲಿ ವೈಟ್ ಕಾಲರ್ ಭಯೋತ್ಪಾದನೆ ಆತಂಕಕಾರಿಯಾಗಿದೆ: ರಾಜನಾಥ್ ಸಿಂಗ್

ಮುಂದಿನ ಸುದ್ದಿ
Show comments