Webdunia - Bharat's app for daily news and videos

Install App

ಶಾಲಾ ಬಾಲಕಿ ರೇಪ್ ಪ್ರಕರಣ: ಆರೋಪಿ ಸುಳಿವಿಲ್ಲ

Webdunia
ಶನಿವಾರ, 25 ಅಕ್ಟೋಬರ್ 2014 (08:39 IST)
ಬೆಂಗಳೂರಿನ ಜಾಲಹಳ್ಳಿಯಲ್ಲಿರುವ ಖಾಸಗಿ ಶಾಲೆ ಆರ್ಕಿಡ್ಸ್ ಡಿ ಇಂಟರ್‌ನ್ಯಾಶನಲ್‌ನಲ್ಲಿ ಎಲ್‌ಕೆಜಿ ಓದುತ್ತಿರುವ ಬಾಲಕಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯಲ್ಲಿ ಯಾವುದೇ ಪ್ರಗತಿ ಕಂಡಿಲ್ಲ ಎಂದು ವರದಿಯಾಗಿದೆ. ಘಟನೆ ನಡೆದು ನಾಲ್ಕು ದಿನಗಳು ಕಳೆದರೂ ಇನ್ನುವರೆಗೂ ಆರೋಪಿಯ ಸುಳಿವು ದೊರೆತಿಲ್ಲ.   

ಇದು ವಿದ್ಯಾರ್ಥಿಗಳ  ಪೋಷಕರ ಆತಂಕಕ್ಕೆ ಕಾರಣವಾಗಿದ್ದು, ಇಂದು ಪೋಷಕರು ಮತ್ತೆ ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. 
 
ಸಿಬ್ಬಂದಿಗಳು ಮತ್ತು, ಶಾಲಾ ಬಸ್ ಚಾಲಕರನ್ನೆಲ್ಲ ಪೊಲೀಸರು ತೀವೃ ವಿಚಾರಣೆಗೊಳಪಡಿಸಿದ್ದಾರೆ. ಆದರೆ ಕಾಮುಕನ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
 
ಮೂರು ವರ್ಷದ ಮಗುವಿನಿಂದ ಹೇಳಿಕೆ ಪಡೆಯುವುದು ಕೂಡ ಪೊಲೀಸರಿಗೆ ಕಷ್ಟವಾಗಿದ್ದು, ಇದು ಸೂಕ್ಷ್ಮವಾದ ಪ್ರಕರಣವಾದ್ದರಿಂದ ನಾವು ಆರೋಪಿಯನ್ನು ಬಂಧಿಸುವ ಬಗ್ಗೆ ಯಾವುದೇ ಗಡುವನ್ನು ನೀಡುವುದಕ್ಕೆ ಸಾಧ್ಯವಾಗುವುದಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ