Select Your Language

Notifications

webdunia
webdunia
webdunia
webdunia

ಚಿಕ್ಕಪ್ಪನ ಮಗನಿಂದಲೇ ಅಪ್ರಾಪ್ತೆಯ ಅತ್ಯಾಚಾರ

ಚಿಕ್ಕಪ್ಪನ ಮಗನಿಂದಲೇ ಅಪ್ರಾಪ್ತೆಯ ಅತ್ಯಾಚಾರ
ಚಿಕ್ಕೋಡಿ , ಸೋಮವಾರ, 20 ಅಕ್ಟೋಬರ್ 2014 (09:42 IST)
15 ವರ್ಷದ ಬಾಲಕಿಯೊಬ್ಬಳು ತನ್ನ ಚಿಕ್ಕಪ್ಪನ ಮಗನಿಂದಲೇ ಅತ್ಯಾಚಾರಕ್ಕೊಳಗಾದ ಘಟನೆ ಚಿಕ್ಕೋಡಿಯಲ್ಲಿ ನಡೆದಿದೆ. ಆರೋಪಿ ಮತ್ತು ಪೀಡಿತೆ ಇಬ್ಬರು ಅಪ್ರಾಪ್ತ ವಯಸ್ಸಿನವರಾಗಿದ್ದಾರೆ.

ತಾಲ್ಲೂಕಿನ ಬೋರಗಾಂವ್ ಎಂಬಲ್ಲಿ ಘಟನೆ ನಡೆದಿದ್ದು, ಬಾಲಕಿ ಗರ್ಭಿಣಿಯಾದ ಸಂಗತಿ ಬೆಳಕಿಗೆ ಬಂದಾಗ ಆಕೆ ತನ್ನ ಚಿಕ್ಕಪ್ಪನ ಮಗನಿಂದಲೇ ಆ ಕುಕೃತ್ಯ ನಡೆದಿರುವುದು ಬೆಳಕಿಗೆ ಬಂದಿದೆ. 
 
ಪೀಡಿತ ಬಾಲಕಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಪಿ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಸದಲಗಾ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ. 

Share this Story:

Follow Webdunia kannada