Publish Date: Fri, 15 Dec 2017 (08:22 IST)
Updated Date: Fri, 15 Dec 2017 (08:25 IST)
ಸೊಸೆಯ ಮೇಲೆ ಮಾವ ಅತ್ಯಾಚಾರ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ವರದಿಯಾಗಿದೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಶಿರಹಟ್ಟಿಯಲ್ಲಿ ಈ ಘಟನೆ ನಡೆದಿದ್ದು, ಸೊಸೆಯ ಮೇಲೆ ಕಣ್ಣು ಹಾಕಿದ್ದ ಮಾವ ಅರ್ಜುನ ಗಂಗಪ್ಪ ಪಡಸಲಗಿ ಮಗಳು ವಯಸ್ಸಿನ 21 ವರ್ಷದ ಸೊಸೆಯ ಮೇಲೆ ಬುಧವಾರ ರಾತ್ರಿ ಅತ್ಯಾಚಾರ ನಡೆಸಿದ್ದಾನೆ.
ಘಟನೆಯನ್ನು ಸೊಸೆ ವಿವರಿಸಿದ್ದು, ಈಕೆಯ ತಂದೆ ನೀಡಿರುವ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.