ಚಾಕೊಲೇಟ್ ಆಸೆ ತೋರಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ!

Webdunia
ಶುಕ್ರವಾರ, 23 ಜೂನ್ 2023 (10:54 IST)
ರಾಯಚೂರು : ಚಾಕೊಲೇಟ್ ಆಮಿಷವೊಡ್ಡಿ 11 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ವ್ಯಕ್ತಿಯೋರ್ವ ಅತ್ಯಾಚಾರವೆಸಗಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಆರ್ಹೆಚ್ ಕ್ಯಾಂಪ್ನಲ್ಲಿ ನಡೆದಿದೆ.

ಸಪನ್ ಮಂಡಲ್ (52) ಅತ್ಯಾಚಾರ ಎಸಗಿರುವ ಆರೋಪಿ. ಈತ ಬಾಲಕಿಯ ಮನೆಯ ಪಕ್ಕದಲ್ಲೇ ವಾಸಿಸುತ್ತಿದ್ದು, ಚಾಕೊಲೇಟ್ ಕೊಡಿಸುವುದಾಗಿ ಬಾಲಕಿಯನ್ನು ಕರೆದೊಯ್ದಿದ್ದಾನೆ.

ಬಳಿಕ ಆಕೆಗೆ ಸ್ಕೂಟರ್ ಕಲಿಸುವುದಾಗಿ ಗ್ರಾಮದ ಹೊರವಲಯಕ್ಕೆ ಕರೆದೊಯ್ದು ಜಮೀನಿನಲ್ಲಿ ಅತ್ಯಾಚಾರ ಮಾಡಿದ್ದಾನೆ. ಅತ್ಯಾಚಾರಕ್ಕೆ ಒಳಗಾದ ಬಾಲಕಿ ಕಣ್ಣೀರು ಹಾಕುತ್ತಾ ಮನೆಗೆ ಬಂದ ವೇಳೆ ವಿಷಯ ಬೆಳಕಿಗೆ ಬಂದಿದೆ. 

ಸಂತ್ರಸ್ತ ಬಾಲಕಿ 4ನೇ ತರಗತಿ ಓದುತ್ತಿದ್ದು, ಆಕೆಯ ಪೋಷಕರು ಆರೋಪಿ ಸಪನ್ ಮಂಡಲ್ ವಿರುದ್ಧ ದೂರು ದಾಖಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೇಡ ಅನ್ನಕ್ಕಾಯ್ತದಾ.. ಡಿನ್ನರ್ ಮೀಟಿಂಗ್ ಬಗ್ಗೆ ಡಿಕೆ ಶಿವಕುಮಾರ್ ಸ್ಪೋಟಕ ಹೇಳಿಕೆ

ವಿದ್ಯಾರ್ಥಿಗಳೇ ಗಮನಿಸಿ: ಎಸ್ಎಸ್ ಪಿ ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸುಲು ಕೊನೆ ದಿನಾಂಕ, ಹೇಗೆ ನೋಡಿ

ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ಬಗ್ಗೆ ಯತೀಂದ್ರ ಸಿದ್ದರಾಮಯ್ಯ ಶಾಕಿಂಗ್ ಪ್ರತಿಕ್ರಿಯೆ

ಕೇಂದ್ರದ ಮಾಜಿ ಸಚಿವ ಶಿವರಾಜ್ ಪಾಟೀಲ್ ಇನ್ನಿಲ್ಲ

ಸಿದ್ದರಾಮಯ್ಯ ಬಣಕ್ಕೆ ಸೆಡ್ಡು ಹೊಡೆಯಲು ಡಿಕೆ ಶಿವಕುಮಾರ್ ಮಹತ್ವದ ಹೆಜ್ಜೆ

ಮುಂದಿನ ಸುದ್ದಿ
Show comments