Webdunia - Bharat's app for daily news and videos

Install App

ರೇಪ್ ಮಾಡಿದ್ದಲ್ಲದೇ ಅದೇ ವಿಡಿಯೋವನ್ನು ಹರಿಬಿಟ್ಟ ಕಾಮುಕ

Webdunia
ಶುಕ್ರವಾರ, 3 ನವೆಂಬರ್ 2023 (18:19 IST)
ಆರೋಪಿ ಆರೀಫ್, ತನ್ನ ಇಬ್ಬರು ಸಹಚರರೊಂದಿಗೆ ಐದು ವರ್ಷಗಳ ಹಿಂದೆ ಗಫಾರ್‌ಖಾನ್ ಮೊಹಲ್ಲಾದ 15 ವರ್ಷದ ಯುವತಿಯ ಮೇಲೆ ಅತ್ಯಾಚಾರವೆಸಗಿ ವಿಡಿಯೋ ಮಾಡಿಕೊಂಡಿದ್ದನು. ಐದು ವರ್ಷಗಳ ನಂತರ ಯುವತಿಯ ವಿವಾಹವಾಗಿತ್ತು. ಮತ್ತೆ ಬ್ಲ್ಯಾಕ್‌ಮೇಲ್ ಮಾಡಲು ಆರಂಭಿಸಿದ ಆರೀಫ್ ವಿಡಿಯೋವನ್ನು ಆಕೆಯ ಪತಿಗೆ ರವಾನಿಸಿದ್ದ ಎನ್ನಲಾಗಿದೆ.
 
ಕಳೆದ ಐದು ವರ್ಷಗಳ ಹಿಂದೆ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ 25 ವರ್ಷದ ಆರೀಫ್ನನ್ನು ಪೊಲೀಸರು ಪಟ್ಟಣದಲ್ಲಿ ಬಂಧಿಸಿದ್ದಾರೆ.
 
ಆರೋಪಿಗಳು ಮತ್ತೆ ಬ್ಲ್ಯಾಕ್ ಮೇಲ್ ಮಾಡಲು ಆರಂಭಿಸಿದ್ದರಿಂದ ಯುವತಿ ಪೋಷಕರೊಂದಿಗೆ ತೆರಳಿ ಪೊಲೀಸ್ ಠಾಣೆಯಲ್ಲಿ ಆರೋಪಿಯ ವಿರುದ್ಧ ದೂರು ನೀಡಿದ್ದಾಳೆ.
 
ಕಳೆದ 2012 ರಲ್ಲಿ ಆರಿಫ್ ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ತಂಪು ಪಾನೀಯದಲ್ಲಿ ಮತ್ತು ಬರಿಸುವ ಔಷಧಿ ನೀಡಿ ಅತ್ಯಾಚಾರವೆಸಗಿದ್ದನು. ಐದು ವರ್ಷಗಳ ನಂತರ ಅದೇ ವಿಡಿಯೋವನ್ನು ಮಹಿಳೆಯ ಪತಿಗೆ ರವಾನಿಸಿದ್ದನು ಎನ್ನಲಾಗಿದೆ. ಇದರಿಂದ ಆಕ್ರೋಶಗೊಂಡ ಮಹಿಳೆಯ ಪತಿ ಆಕೆಗೆ ವಿಚ್ಚೇದನ ನೀಡಿದ್ದಾನೆ.  
 
ಆರೋಪಿಗಳು ಪರಾರಿಯಾಗಿದ್ದು ಶೀಘ್ರವೇ ಬಂಧಿಸುವ ವಿಶ್ವಾಸವಿದೆ ಎಂದು  ಪೊಲೀಸ್ ಠಾಣೆಯ ಅಧಿಕಾರಿ  ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

1.3 ಮಿಲಿಯನ್‌ ಅನುಯಾಯಿಗಳನ್ನು ಹೊಂದಿದ್ದ ಪಾಕ್‌ ಟಿಕ್‌ಟಾಕ್‌ ಸ್ಟಾರ್‌ ಗುಂಡೇಟಿಗೆ ಬಲಿ, CCTV Video

ಪಡುಬಿದ್ರಿ ಡೇವಿಡ್ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಉಡುಪಿ, ಬಾಳೆಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸಲು ರಾಸಾಯನಿಕ ಬಳಕೆ ಪತ್ತೆ

ಪ್ರೀತಿಸಿ ಮದುವೆಯಾಗಿದ್ದಕ್ಕೆ ಗಂಡನ ಮನೆಯಿಂದ ಕಿರುಕುಳ, ಮಗುವನ್ನು ಉಸಿರುಗಟ್ಟಿಸಿ ಕೊಂದು ಸಾವಿಗೆ ಶರಣಾದ ಮಹಿಳೆ

ಕ್ಲಾಸ್‌ವರ್ಕ್ ಮಾಡದಕ್ಕೆ ಕೆನ್ನೆಗೆ ಬಾರಿಸಿದ ಶಿಕ್ಷಕಿ, ಆಘಾತಗೊಂಡ ತರಗತಿಯಲ್ಲೇ ಉಸಿರು ಚೆಲ್ಲಿದ ಎಲ್‌ಕೆಜಿ ಬಾಲಕ, CCTV Video

ಮುಂದಿನ ಸುದ್ದಿ
Show comments