Daily Horoscope
✕

ಆರ್ಟಿಪಿಎಸ್ ನಲ್ಲಿ ಕಾಣಿಸಿಕೊಂಡ ದಿಢೀರ್ ಬೆಂಕಿ

Webdunia
ಮಂಗಳವಾರ, 31 ಜುಲೈ 2018 (16:10 IST)
ಬಿಸಿಲ ನಗರಿಯ ಆರ್‌ಟಿ‌ಪಿಎಸ್‌ ಕಲ್ಲಿದ್ದಲು ಸ್ಟಾಕ್ ‌ಯಾರ್ಡ್‌ನಲ್ಲಿ ಹಠಾತ್​ ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ಪ್ರಮಾಣದ ಕಲ್ಲಿದ್ದಲು ನಷ್ಟವಾಗಿದೆ.

ರಾಯಚೂರಿನ ಆರ್​ಟಿಪಿಎಸ್​ನ ಕಲ್ಲಿದ್ದಲು ಯಾರ್ಡ್​ನಲ್ಲಿ ದಿಢೀರ್​ ಬೆಂಕಿ ಕಾಣಿಸಿಕೊಂಡಿದೆ. ಇಲ್ಲಿನ ಶಕ್ತಿನಗರದ ಆರ್‌ಟಿ‌ಪಿಎಸ್ ಯಾರ್ಡ್​ನಲ್ಲಿ ವಿದ್ಯುತ್‌ ಉತ್ಪಾದನೆಗಾಗಿ ಸಂಗ್ರಹಿಸಿ ಇರಿಸಲಾಗಿದ್ದ ಕಲ್ಲಿದ್ದಲಿನಲ್ಲಿ ಹಠಾತ್​ ಬೆಂಕಿ ಹತ್ತಿಕೊಂಡು‌ ಉರಿಯುತ್ತಿದೆ. ಇದರಿಂದ ಸಂಗ್ರಹಿಸಿ ಇಡಲಾಗಿದ್ದ ಭಾರೀ ಪ್ರಮಾಣದ ಕಲ್ಲಿದ್ದಲು ನಷ್ಟವಾಗಿದೆ. 

ಕೇಂದ್ರ ಸರ್ಕಾರದಿಂದ ವಿದ್ಯುತ್​ ಉತ್ಪಾದನೆಗೆ ಸಮರ್ಪಕವಾಗಿ ಕಲ್ಲಿದ್ದಲು ಪೂರೈಕೆಯಾಗುತ್ತಿಲ್ಲ ಎನ್ನುವ ಆರೋಪ ಕೇಳಿ ಬರುತ್ತಿದೆ. ಈ ಮಧ್ಯೆ ಸಂಗ್ರಹಿಸಿ ಇಡಲಾಗಿದ್ದ ಕಲ್ಲಿದ್ದಲಲ್ಲೂ ಬೆಂಕಿ ಕಾಣಿಸಿಕೊಳ್ಳುತ್ತಿರುವುದು ವಿದ್ಯುತ್ ಉತ್ಪಾದನೆಗೆ ಕಲ್ಲಿದ್ದಲಿನ ಕೊರತೆ ಉಂಟಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. 

ಇನ್ನು ಆಗಾಗ ಕಲ್ಲಿದ್ದಲು ಸ್ಟಾಕ್ ಯಾರ್ಡ್‌ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದು, ಇದಕ್ಕೆ ಕಾರಣವೇನು ಎಂಬುದು ಇನ್ನೂ ಬಹಿರಂಗವಾಗುತ್ತಿಲ್ಲ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments