Webdunia - Bharat's app for daily news and videos

Install App

ಅಪರೂಪದ ಬಾಲವಿಲ್ಲದ ಸನ್ ಫಿಶ್ ಪತ್ತೆ

Webdunia
ಸೋಮವಾರ, 7 ನವೆಂಬರ್ 2022 (07:22 IST)
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಕಾಸರಕೊಡ ಟೊಂಕಾದಲ್ಲಿ ಲಲಿತಾ ಕಂಪನಿಯ ಜಗದೀಶ್ ತಾಂಡೇಲರ ‘ಪ್ರೀಶಾ’ ಬೋಟಿಗೆ 15 ಕೆಜಿ ತೂಕದ ವಿರಳವಾಗಿ ಸಿಗುವ ಸನ್ ಫಿಶ್ ಬಲೆಗೆ ಬಿದ್ದಿದೆ.

ಕರ್ನಾಟಕ ಕರಾವಳಿ ಭಾಗದಲ್ಲಿ ಈ ಮೀನು ಅಪರೂಪಕ್ಕೆ ಮೀನುಗಾರರ ಬಲೆಗೆ ಬೀಳುತ್ತವೆ.

ಇಷ್ಟು ವರ್ಷದಲ್ಲಿ ಒಂದೆರೆಡು ಬಾರಿ ಮಾತ್ರ ಮೀನುಗಾರರ ಬಲೆಗೆ ಬಿದ್ದಿರುವ ಕುರಿತು ಕಡಲ ವಿಜ್ಞಾನಿಗಳು ದಾಖಲಿಸಿದ್ದಾಗಿ ಕಾರವಾರದ ಕಡಲ ಜೀವಶಾಸ್ತ್ರ ವಿಭಾಗದ ತಜ್ಞ ಶಿವಕುಮಾರ್ ಹರಗಿಯವರು ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments