ಬಿಬಿಎಂಪಿಯಿಂದ ರಾಷ್ಡ್ರಧ್ವಜಕ್ಕೆ ಅಪಮಾನ..?

Webdunia
ಶನಿವಾರ, 6 ಆಗಸ್ಟ್ 2022 (15:48 IST)
ಕೆಲವು ಬಾವುಟಗಳಲ್ಲಿ ಅಂಚಿನಲ್ಲಿ ಅಶೋಕ ಚಕ್ರ ಇದೆ.ವೃತ್ತಕಾರದ ಬದಲು ಮೊಟ್ಟೆಯಾಕಾರದಲ್ಲಿ ಅಶೋಕ  ಚಕ್ರ ಇದೆ.ಬಾವುಟದ ಆಕಾರದಲ್ಲೂ ಸಾಕಷ್ಟು ವ್ಯತ್ಯಾಸ ಇದ್ದು,ಒಂದು ಬಣ್ಣ ಒಂದು ಅಳತೆ ಇದ್ರೆ ಮತ್ತೊಂದು ಬಣ್ಣ ಇನ್ನೊಂದು ಅಳತೆಯಾಗಿದೆ.ಕೂಡಲೇ ಇಂಥ ಬಾವುಟವನ್ನ ಹಿಂಪಡೆಯುವಂತೆ ಸಾರ್ವಜನಿಕರ ಒತ್ತಾಯ ಮಾಡಿದ್ದಾರೆ.
 
ಇನ್ನು ಬಾವುಟವನ್ನು ೨೫ ರೂಪಾಯಿ ಗೆ ಬಿಬಿಎಂಪಿ ಮಾರಾಟ ಮಾಡುತ್ತಿದೆ.ರಾಷ್ಟ್ರ ಧ್ವಜದ ಹೆಸರಲ್ಲಿ ಬಿಬಿಎಂಪಿ ಹಣದ ಲೂಟಿಗೆ ನಿಂತಿದೆ. ಬಿಬಿಎಂಪಿ ಅಧಿಕಾರಿಗಳಿಗೆ ರಾಷ್ಟ್ರ ಧ್ವಜದ ಬಗ್ಗೆ ಹರಿವು ಇಲ್ವ ?ಎಂದು ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ಹೊರಹಾಕ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಭಾರತದ ನಾಗರಿಕ ಅಲ್ಲದಿದ್ದರೂ ಆಧಾರ್ ಕಾರ್ಡ್ ಇದೆ ಎಂದು ಮತದಾನ ಅವಕಾಶ ನೀಡಬೇಕೇ: ಸುಪ್ರೀಂಕೋರ್ಟ್ ತಪರಾಕಿ

ಮುಂದಿನ ಸುದ್ದಿ
Show comments