Daily Horoscope
✕

ಹಿಗ್ಗಾಮುಗ್ಗ ಟ್ರೋಲ್ ಆದ ರಶ್ಮಿಕಾ

Webdunia
ಬುಧವಾರ, 27 ಏಪ್ರಿಲ್ 2022 (20:00 IST)
ನಟ-ನಟಿಯರು ಸಿನಿಮಾದ ಆದಾಯ ಒಂದನ್ನೇ ನಂಬಿಕೊಂಡಿಲ್ಲ..ನಾನಾ ರೀತಿಯ ಜಾಹೀರಾತುಗಳನ್ನುಒಪ್ಪಿಕೊಳ್ಳುವ ಮೂಲಕ ಸಾಕಷ್ಟು ದುಡ್ಡು ಮಾಡುತ್ತಾರೆ. ಆದರೆ, ಹಣ ಸಿಗುತ್ತದೆ ಎನ್ನುವ ಕಾರಣಕ್ಕೆ ಸಿಕ್ಕಸಿಕ್ಕ ಜಾಹೀರಾತುಗಳನ್ನು ಒಪ್ಪಿಕೊಂಡರೆ ಟ್ರೋಲ್ ಆಗೋದು ಪಕ್ಕಾ. ಈಗ ನಟಿ ರಶ್ಮಿಕಾ ಮಂದಣ್ಣ ಅದೇ ಸಾಲಿಗೆ ಸೇರಿದ್ದಾರೆ..ಅವರು ಮದ್ಯದ ಕಂಪನಿ ಕಿಂಗ್ ಫಿಶರ್ ಜಾಹೀರಾತಿನಲ್ಲಿ ನಟಿಸಿದ್ದಕ್ಕೆ ಫ್ಯಾನ್ಸ್ ಸಿಟ್ಟಾಗಿದ್ದಾರೆ.
ಸೆಲೆಬ್ರಿಟಿಗಳನ್ನು ಸಾಕಷ್ಟು ಮಂದಿ ಮಾದರಿಯಾಗಿ ತೆಗೆದುಕೊಳ್ಳುತ್ತಾರೆ..ಅವರು ಬಳಸುವ ಕಾಸ್ಮೆಟಿಕ್​ಗಳನ್ನು, ಬ್ರ್ಯಾಂಡ್​​​ಗಳನ್ನು ಬಳಸಲು ಒಲವು ತೋರುತ್ತಾರೆ. ಅವರು ಕೆಟ್ಟದ್ದನ್ನು ಸೂಚಿಸಿದರೆ ಅನೇಕ ಫ್ಯಾನ್ಸ್ ಯೋಚನೆ ಕೂಡ ಮಾಡದೆ ಅದನ್ನು ಪಾಲಿಸುತ್ತಾರೆ. ನಟಿ ರಶ್ಮಿಕಾ ಕೂಡ ಇದೇ ವಿಚಾರಕ್ಕೆ ಟ್ರೋಲ್ ಆಗುತ್ತಿದ್ದಾರೆ. ಅವರು ಮದ್ಯದ ಕಂಪನಿ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದು ಎಷ್ಟು ಸರಿ ಎಂದು ಅಭಿಮಾನಿಗಳು ಪ್ರಶ್ನೆ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments