ರೈಲು ಬೋಗಿಗಳಲ್ಲಿ ಇಲಿಗಳ ಕಾಟ

Webdunia
ಭಾನುವಾರ, 17 ಸೆಪ್ಟಂಬರ್ 2023 (19:34 IST)
ಹೈದರಾಬಾದ್ -ವಿಜಯಪುರ ಎಕ್ಸ್ಪ್ರೆಸ್ ರೈಲಿನ ಬೋಗಿಗಳಲ್ಲಿ ಇಲಿ ಕಾಟ ಹೆಚ್ಚಾಗಿದ್ದು ರೈಲ್ವೆ ಇಲಾಖೆಯ ಅಧಿಕಾರಿಗಳ ಮೇಲೆ ಪ್ರಯಾಣಿಕರು ಆಕ್ರೋಶ ಹೊರ ಹಾಕಿದ್ದಾರೆ. ಬೋಗಿಗಳನ್ನು ಸರಿಯಾಗಿ ಸ್ವಚ್ಚಗೊಳಿಸದ ಸಿಬ್ಬಂದಿ ಮೇಲೆ ಕಿಡಿಕಾರಿದ್ದಾರೆ. ಜನರಲ್ ಬೋಗಿಗಳಲ್ಲಿ ಇಲಿಗಳು ಬಿಂದಾಸ್ ಆಗಿ ಓಡಾಡುತ್ತಿವೆ. ಹೈದರಾಬಾದ್ – ವಿಜಯಪುರ ಎಕ್ಸ್ಪ್ರೆಸ್ ರೈಲಿನಲ್ಲಿ ಇಲಿಗಳ ಓಡಾಟ ಹೆಚ್ಚಿದ್ದು ಯಾರ ಭಯವೂ ಇಲ್ಲದೆ ಕಾಲು ಕಾಲಿಗೆ ಸಿಕ್ಕಿ ತಪ್ಪಿಸಿಕೊಂಡು ಓಡಾಡುತ್ತಿವೆ. ರೈಲಿನಲ್ಲಿನ ಪ್ರಯಾಣಿಕರ ನಿದ್ದೆ ಕೆಡಿಸುತ್ತಿವೆ. ಪ್ರಯಾಣಿಕರ ಬ್ಯಾಗ್ ಹಾಗೂ ಇತರೇ ವಸ್ತುಗಳು ಸೇರಿದಂತೆ ಚೀಲಗಳನ್ನು ಕಚ್ಚಿ ಹಾಕುತ್ತಿವೆ. ದಿನ ನಿತ್ಯ ರೈಲಿನಲ್ಲಿ ಇಲಿಗಳ ಕಾಟಕ್ಕೆ ಬೇಸತ್ತ ರೈಲು ಪ್ರಯಾಣಿಕರು ಇಲಿಗಳ ಕಾಟ ತಪ್ಪಿಸಿ ಸುರಕ್ಷಿತ ಪ್ರಯಾಣಕ್ಕೆ ಅನುಕೂಲ ಕಲ್ಪಿಸಬೇಕು ಎಂದು ರೈಲ್ವೆ ಇಲಾಖೆಗೆ ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟ್ರಾಂಕರ್‌ಗೆ ಗುದ್ದಿದ ಟ್ರಾಕ್ಟರ್: 6ಮಂದಿ ಸಾವು, ಹಲವು ಮಂದಿಗೆ ಗಂಭೀರ ಗಾಯ

ಬ್ಯಾಂಕಾಕ್‌ನಿಂದ ಬೆಂಗಳೂರಿಗೆ 47 ವನ್ಯಜೀವಿಗಳ ಸಾಗಾಟ, ರೆಡ್‌ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆರೋಪಿ

ಪೆಟ್ರೋಲ್‌, ಡಿಸೇಲ್ ದರ ಏರಿಕೆ: ಖಾಸಗಿ ಬಸ್ ಟಿಕೆಟ್ ದರ ಹೆಚ್ಚಳ

ಶಿಕ್ಷಣವು ಉದ್ಯೋಗ, ಗೌರವಯುತ ಜೀವನಕ್ಕೆ ದಾರಿ ಮಾಡಿಕೊಡುತ್ತದೆ: ಸಿಎಂ ಸಿದ್ದರಾಮಯ್ಯ

ಮೇ 17ರಂದು ಹೊಸಹಳ್ಳಿ ಕಬ್ಬನ್ ಪಾರ್ಕ್ ಮೆಟ್ರೋ ಸ್ಥಗಿತ, ಕಾರಣ ಇಲ್ಲಿದೆ

ಮುಂದಿನ ಸುದ್ದಿ
Show comments