Webdunia - Bharat's app for daily news and videos

Install App

ಬಜೆಟ್‌ ಅಧಿವೇಶನದ ಬಳಿಕ ರಥಯಾತ್ರೆ

Webdunia
ಮಂಗಳವಾರ, 17 ಜನವರಿ 2023 (21:32 IST)
ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಇಲ್ಲದೇ ಚುನಾವಣೆ ಎದುರಿಸುತ್ತಿದ್ದೇನೆ. ನಕಾರಾತ್ಮಕ ಪ್ರಚಾರದ ಪ್ರಯತ್ನಗಳು ನಡೆದರೂ ಅವುಗಳು ಪರಿಣಾಮ ಬೀರುವುದಿಲ್ಲ. ರಾಜ್ಯದಲ್ಲಿ ಬಿಜೆಪಿ ನಡೆಸಿದ ಜನ ಸಂಕಲ್ಪ ಯಾತ್ರೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಜೆಟ್ ಅಧಿವೇಶನದ ಬಳಿಕ ನಾಲ್ಕು ಕಡೆಯಿಂದ ರಥಯಾತ್ರೆ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಸಿಎಂ ಬಸವರಾಜ್​​​​ ಬೊಮ್ಮಾಯಿ ಹೇಳಿದರು. ನವದೆಹಲಿಯಲ್ಲಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಮುಗಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ, ಪಕ್ಷದ ಕಾರ್ಯಕಾರಿಣಿಯಲ್ಲಿ ಹಲವು ರಾಜಕೀಯ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ಚುನಾವಣೆ ನಡೆಯುವ ರಾಜ್ಯಗಳ ಬಗ್ಗೆ ವರದಿ ಮಂಡಿಸಲಾಯಿತು. ಬೂತ್ ಮಟ್ಟದ ಕಾರ್ಯಕ್ರಮಗಳಿಂದ ಹಿಡಿದು, ಸಂಘಟನೆ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Dharmasthala case: ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿ ಅರುಣ್ ಕುಮಾರ್ ಸಲಹೆ ಸ್ವೀಕರಿಸಿದ್ದರೆ ಅಗೆಯುವ ಕೆಲವೇ ಆಗ್ತಿರಲಿಲ್ಲ

ಧರ್ಮಸ್ಥಳ ಮಾಸ್ಕ್ ಮ್ಯಾನ್ ಮುಖ ರಿವೀಲ್: ಆತ ಹೊರಹಾಕಿದ ಸತ್ಯಗಳು ಇನ್ನಷ್ಟು ಶಾಕಿಂಗ್

ಧರ್ಮಸ್ಥಳ ಕೇಸ್ ನಲ್ಲಿ ಷಡ್ಯಂತ್ರವಿದೆ ಎಂದು ನನಗೆ ಮೊದಲೇ ಗೊತ್ತಿತ್ತು: ಡಿಕೆಶಿ ಶಾಕಿಂಗ್ ಹೇಳಿಕೆ

ಧರ್ಮಸ್ಥಳದ ಬಗ್ಗೆ ಒಂದಾದ ಮೇಲೊಂದು ವಿಡಿಯೋ ಮಾಡಿದ್ದ ಸಮೀರ್ ಗೆ ಬಲೆ ಬೀಸಿದ ಪೊಲೀಸರು

Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ಮುಂದಿನ ಸುದ್ದಿ
Show comments