ರಾಮ ಬದಲಾಗಿ ರಾವಣ ಇರಬೇಕಿತ್ತು- ಯಡಿಯೂರಪ್ಪ

Webdunia
ಶುಕ್ರವಾರ, 12 ಜನವರಿ 2018 (06:49 IST)

ಬಿಜೆಪಿಯವರನ್ನು ಉಗ್ರಗಾಮಿಗಳು ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತೆತ್ತಿದರೆ ನನ್ನ ಹೆಸರಿನಲ್ಲಿ ರಾಮ ಇದ್ದಾನೆ ಎನ್ನುತ್ತಿದ್ದಾರೆ. ಇದು ದುರ್ದೈವದ ಸಂಗತಿ ರಾಮನ ಬದಲಾಗಿ ರಾವಣ ಇರಬೇಕಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಟೀಕಿಸಿದ್ದಾರೆ.

ಶಿರಾದಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿಗಳಾದ ಜವಾಹರಲಾಲ್ ನೆಹರೂ, ಇಂದಿರಾಗಾಂಧಿವರ ಕೈಯಲ್ಲೇ ಆಗಿಲ್ಲ, ಇನ್ನು ಸಿದ್ದರಾಮಯ್ಯ ಅವರು ಯಾವ ಲೆಕ್ಕ, ಅವರೊಬ್ಬ ಬಚ್ಚಾ ಎಂದಿದ್ದಾರೆ.

ದೇಶದ 19 ರಾಜ್ಯಗಳಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಇನ್ನೂ ನಾಲ್ಕು ತಿಂಗಳಲ್ಲಿ ರಾಜ್ಯದಲ್ಲೂ ಅಧಿಕಾರಕ್ಕೆ ಬರಲಿದೆ. ಇಂತಹ ಪಕ್ಷವನ್ನು ಉಗ್ರಗಾಮಿ ಎಂದಿರುವುದು ಮುಖ್ಯಮಂತ್ರಿಗೆ ಶೋಭೆ ತರುವುದಿಲ್ಲ ಎಂದು ತಿಳಿಸಿದ್ದಾರೆ.

ಮಹಾದಾಯಿ ನೀರಿನ ವಿವಾದವನ್ನು ಬಗೆಹರಿಸಲು ಬಿಜೆಪಿ ಪ್ರಯತ್ನಿಸಿತ್ತು, ಆದರೆ, ಕಾಂಗ್ರೆಸ್ ಷಡ್ಯಂತ್ರ ಮಾಡಿ ಸಮಸ್ಯೆ ಬಗೆಹರಿಯಲು ಬಿಡಲಿಲ್ಲ ಎಂದು ಆರೋಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿ ರೇಸ್‌ನಲ್ಲಿ ನೀವಿದ್ದೀರಾ ಎಂದಿದ್ದಕ್ಕೆ ಪರಮೇಶ್ವರ್ ಪ್ರತಿಕ್ರಿಯೆ ಹೀಗಿತ್ತು

ಇಟಲಿ ಟೆಂಪಲ್ ಸುತ್ತಿ ಕಪ್ಪ ಒಪ್ಪಿಸಿದರೆ ಡಿಕೆ ಶಿವಕುಮಾರ್ ಸಿಎಂ: ಆರ್ ಅಶೋಕ

ಲೋಕಾನುಭವವಿರುವ ಸಿದ್ದರಾಮಯ್ಯರಿಗೆ ಇದು ತಿಳಿದಿಲ್ವ: ತೇಜಸ್ವಿ ಸೂರ್ಯ ಪ್ರಶ್ನೆ

ಕರ್ನಾಟಕದ ಜನತೆಗೆ ಗುಡ್‌ನ್ಯೂಸ್‌, ಬೆಂಗಳೂರು ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಗ್ರೀನ್ ಸಿಗ್ನಲ್

ರೀಲ್ ಹುಚ್ಚಾಟಕ್ಕೆ 15ವರ್ಷದ ಬಾಲಕ ಸಾವು, Viral Video

ಮುಂದಿನ ಸುದ್ದಿ
Show comments