Webdunia - Bharat's app for daily news and videos

Install App

ಇಂದು ನಿರ್ಣಯವಾಗಲಿದೆ ರವಿ ಬೆಳಗೆರೆ ಭವಿಷ್ಯ!

Webdunia
ಸೋಮವಾರ, 11 ಡಿಸೆಂಬರ್ 2017 (07:20 IST)
ಬೆಂಗಳೂರು: ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ನೀಡಿದ ಪ್ರಕರಣ ರವಿ ಬೆಳಗೆರೆ ಪೊಲೀಸ್ ಕಸ್ಟಡಿ ಅಂತ್ಯ ಹಿನ್ನೆಲೆ, ರವಿ ಬೆಳಗೆರೆ ಪರ ವಕೀಲ ದಿವಾಕರ್ ಜಾಮೀನಿಗಾಗಿ ಯತ್ನಿಸುತ್ತಿದ್ದಾರೆ.


ರವಿ ಆರೋಗ್ಯ ಸ್ಥಿತಿಯ ಹಿನ್ನೆಲೆಯಲ್ಲಿ ದಿವಾಕರ್ ಜಾಮೀನಿಗೆ ಯತ್ನಿಸುತ್ತಿದ್ದಾರೆ. ಇದಕ್ಕಾಗಿ  ವೈದ್ಯರಿಂದ ಆರೋಗ್ಯ ಸ್ಥಿತಿಯ ಪ್ರಮಾಣ ಪತ್ರವನ್ನು ಕೂಡ ಪಡೆದುಕೊಂಡಿದ್ದಾರೆ. ರವಿ ಬೆಳಗರೆಯನ್ನು ಈಗಾಗಲೇ ದಿವಾಕರ್ ಎರಡು ಬಾರಿ ಭೇಟಿ  ಮಾಡಿ ಚರ್ಚಿಸಿದ್ದಾರೆ. ಕೊಲೆಯತ್ನ, ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಕೇಸ್ ಹಿನ್ನೆಲೆ, ರವಿ ಬೆಳಗೆರೆ ಜಾಮೀನು ಸಿಗದಿದ್ದರೆ ನ್ಯಾಯಾಂಗ ಬಂಧನವಾಗುವ ಸಾಧ್ಯತೆ ಇದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಬಳ್ಳಾರಿ ಪಾದಯಾತ್ರೆ 2 ನೇ ದಿನ: ಸರ್ಕಾರ ರಾಜೀನಾಮೆ ಬಿಸಾಕಿ ಚುನಾವಣೆ ಎದುರಿಸಲಿ ಎಂದ ವಿಜಯೇಂದ್ರ

ಎಮ್ಮೆಗೂ ವಾಹನ ಯೋಗ… ಹಾಲು ಮಾರಲು ಎಮ್ಮೆಯನ್ನೇ ಬೈಕ್ ನಲ್ಲಿ ಕೂರಿಸಿಕೊಂಡ ಹೊರಟ ಮಾಲಿಕ Video

ತಮಿಳುನಾಡಿನ ದೇವಾಲಯಗಳಲ್ಲಿ ಮೊಬೈಲ್ ಬ್ಯಾನ್: ವಿಜಯ್ ಸರ್ಕಾರದ ಹೊಸ ನಿಯಮ ತಪ್ಪದೇ ಗಮನಿಸಿ

ವಿದೇಶಕ್ಕೆ ಹೋಗಿದ್ದ ಗಂಡ ಸರ್ಪೈಸ್ ಆಗಿ ಮನೆಗೆ ಬಂದರೆ ಹೆಂಡತಿ ಜೊತೆ ಬೇರೊಬ್ಬ… ಕೊನೆಗೆ ಮಾಡಿದ್ದೇನು Video

ಕಷ್ಟ ಎಂದರೇನು ಈ ಹುಡುಗಿ ನೋಡಿ… ಒಂಟಿ ಕಾಲಲ್ಲಿ ಡೊಂಕ ಹಾಕುತ್ತಾ ಶಾಲೆಗೆ ಹೋಗುವ ಹುಡುಗಿಯ ಕಣ್ಣೀರ ಕತೆ video

ಮುಂದಿನ ಸುದ್ದಿ
Show comments