ರವಿ ಬೆಳಗೆರೆ ಜಾಮೀನು ವಿಸ್ತರಣೆ

Webdunia
ಶನಿವಾರ, 16 ಡಿಸೆಂಬರ್ 2017 (19:35 IST)
ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ನೀಡಿದ ಪ್ರಕರಣದಲ್ಲಿ ಹಾಯ್ ಬೆಂಗಳೂರು ಸಂಸ್ಥಾಪಕ ರವಿ ಬೆಳಗೆರೆ ಅವರ ಜಾಮೀನು ಅವಧಿಯನ್ನು ಡಿಸೆಂಬರ್ 18ರವರೆಗೆ ವಿಸ್ತರಿಸಲಾಗಿದೆ.
 
ಡಿಸೆಂಬರ್ 16 ರ ವರೆಗೆ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಇಂದಿಗೆ ಮಧ್ಯಂತರ ಜಾಮೀನು ಅರ್ಜಿ ಅವಧಿ ಮುಗಿದ ಹಿನ್ನೆಲೆಯಲ್ಲಿ ರವಿ ಬೆಳಗೆರೆಯವರ ಜಾಮೀನು ಅರ್ಜಿ ವಿಚಾರಣೆ 65ನೇ ಸೆಷನ್ಸ್ ಕೋರ್ಟ್ ನಲ್ಲಿ ನಡೆಯಿತು.ಆದರೆ, ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಿಸದಂತೆ ಸಿಸಿಬಿ ವಕೀಲರು ಮನವಿ ಮಾಡಿದ್ದರು.
 
ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಕೂಡ ವಕೀಲರ ಜೊತೆಗೆ ಕೋರ್ಟ್‌ಗೆ ಹಾಜರಾಗಿದ್ದರು. ಸೆಷನ್ಸ್ ಕೋರ್ಟ್ ನ್ಯಾಯಮೂರ್ತಿ ಮಧುಸೂದನ್ ಅವರು ಜಾಮೀನು ಅವಧಿಯನ್ನು 18ರವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಶ್ಚಿಮ ಬಂಗಾಲದಲ್ಲಿ ಎಲ್ಲರೆದುರೇ ಪತ್ನಿಯನ್ನು ಕೊಚ್ಚಿ ಕೊಲೆ ಮಾಡಿದ ಪತಿ: ಭೀಕರ ದೃಶ್ಯ ವೈರಲ್ Video

ಎದುರು ಬೈಕ್ ಇದ್ದರು ಗುದ್ದಿಕೊಂಡೆ ಹೋದ ಥಾರ್ ಡ್ರೈವರ್, ಸ್ವಲ್ಪ ಹೆಚ್ಚುಕಮ್ಮಿ ಆಗ್ತಾ ಇದ್ರೂ ಸವಾರನ ಜೀವಕ್ಕೆ ಕುತ್ತು, Video

ಬಡವರ ಮಕ್ಕಳನ್ನು ಆರ್ ಎಸ್ಎಸ್ ಗೆ ಬಿಡ್ತಾರೆ, ಬಿಜೆಪಿಯವರ ಮಕ್ಕಳು ಇರ್ತಾರಾ: ಪ್ರಿಯಾಂಕ್ ಖರ್ಗೆ

ಸಹಪಾಠಿಗಳ ಕಿರುಕುಳ, ಶಿಕ್ಷಕರ ನಿರ್ಲಕ್ಷ್ಯಕ್ಕೆ ಜೀವಕ್ಕೆ ಕುತ್ತುತಂದುಕೊಂಡ 4ತರಗತಿ ಬಾಲಕಿ, Video

ಭಾರತದಲ್ಲಿನ ಪ್ರೇಮಿಗಾಗಿ ಅಮೆರಿಕದಲ್ಲಿ ಪತ್ನಿಯನ್ನು ಕೊಂದ ವ್ಯಕ್ತಿ

ಮುಂದಿನ ಸುದ್ದಿ
Show comments