Publish Date: Sat, 09 Apr 2022 (14:05 IST)
Updated Date: Sat, 09 Apr 2022 (14:22 IST)
ಬೆಂಗಳೂರು ನಗರ ವಿಶ್ವವಿದ್ಯಾಲಯವು ನಡೆಸುತ್ತಿರುವ ಪ್ರಥಮ ಘಟಿಕೋತ್ಸವದಲ್ಲಿ ನಟ ವಿ. ರವಿಚಂದ್ರನ್ ಸೇರಿ ಮೂವರಿಗೆ ಗೌರವ ಡಾಕ್ಟರೇಟ್ ಘೋಷಿಸಲಾಗಿದೆ.
ಸಮಾಜ ಕ್ಷೇತ್ರದ ಅನುಪಮ ಸೇವೆಗಾಗಿ ರಂ.ಆರ್. ಜೈಶಂಕರ್, ವೈದ್ಯಕೀಯ ಕ್ಷೇತ್ರದ ಸಾಧನೆಗಾಗಿ ಡಾ.ಸತ್ಯನಾರಾಯಣ ಅವರಿಗೆ ಬೆಂಗಳೂರು ನಗರ ವಿವಿ ಡಾಕ್ಟರೇಟ್ ಪ್ರದಾನ ಮಾಡಲಿದೆ.