Daily Horoscope

ರವಿ ಡಿ.ಚನ್ನಣ್ಣನವರ್ ವರ್ಗಾವಣೆ ಮಾಡಿ ಆದೇಶ

Webdunia
ಗುರುವಾರ, 27 ಜನವರಿ 2022 (17:22 IST)
ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಕ್ರೈಂ ಇನ್ವೆಸ್ಟಿಗೇಷನ್ ವಿಭಾಗ-3ರ ಎಸ್ಪಿಯಾಗಿದ್ದಂತ ರವಿ ಡಿ ಚೆನ್ನಣ್ಣನವರ್ ಅವರನ್ನು ವರ್ಗಾವಣೆ ಮಾಡಿದೆ. ಅವರನ್ನು ಕರ್ನಾಟಕ ಮಹರ್ಷಿ ವಾಲ್ಮೀಕಿ ಶೆಡ್ಯೂಲ್ ಟ್ರೈಬ್ ಡೆವೆಲಪ್ಮೆಂಟ್ ಕಾರ್ಪೋರೇಷನ್ ಮ್ಯಾನೇಜಿಂಗ್ ಡೈರೆಕ್ಟರ್ ಆಗಿ ನೇಮಕ ಮಾಡಲಾಗಿದೆ.
ಕ್ರಿಮಿನಲ್ ಇನ್ವೆಸ್ಟಿಗೇಷನ್ ವಿಭಾಗದ ಎಸ್ ಪಿ ಆಗಿದ್ದಂತ ಡಾ.ಭೀಮಾಶಂಕರ್ ಎಸ್ ಗುಳೇದ್ ಅವರನ್ನು ವರ್ಗಾವಣೆ ಮಾಡಿ, ಬೆಂಗಳೂರು ನಗರ ಈಸ್ಟ್ ವಿಭಾಗದ ಡಿಸಿಪಿಯಾಗಿ ನೇಮಕ ಮಾಡಲಾಗಿದೆ.
 
ಬೆಂಗಳೂರಿನ ಎಸಿಬಿ ವಿಭಾಗ-2ರ ಎಸ್ಪಿಯಾಗಿದ್ದಂತ ಅಬ್ದುಲ್ ಅಹಮದ್ ಅವರನ್ನು ವರ್ಗಾವಣೆ ಮಾಡಿ, ಕೆ ಎಸ್ ಆರ್ ಟಿ ಸಿಯ ಸೆಕ್ಯೂರಿಟಿ ಮತ್ತು ವಿಜಿಲೆನ್ಸ್ ವಿಭಾಗದ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ.
ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಸಾರಾ ಥಾಮಸ್ ಅವರನ್ನು ವರ್ಗಾವಣೆ ಮಾಡಿ, ಮೈಸೂರಿನ ಕರ್ನಾಟಕ ಪೊಲೀಸ್ ಅಕಾಡೆಮಿಯ ಡೆಪ್ಯೂಟಿ ಡೈರೆಕ್ಟರ್ ಆಗಿ ನೇಮಿಸಲಾಗಿದೆ. ಪೋಸ್ಟಿಂಗ್ ನಿರೀಕ್ಷೆಯಲ್ಲಿದ್ದಂತ ದೆಕ್ಕಾ ಕಿಶೋರ್ ಬಾಬು ಅವರನ್ನು ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ನೇಮಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments