Webdunia - Bharat's app for daily news and videos

Install App

ಅಂಬಿ ಹಠಾವೋ ಮಂಡ್ಯ ಬಚಾವ್ ಆಂದೋಲನ ಕೆಬ್ಬಳ್ಳಿ ಆನಂದ್ ಎಚ್ಚರಿಕೆ

Webdunia
ಬುಧವಾರ, 18 ಏಪ್ರಿಲ್ 2018 (07:58 IST)
ಬೆಂಗಳೂರು: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಮಂಡ್ಯ ಕ್ಷೇತ್ರಕ್ಕೆ ರೆಬಲ್ ಸ್ಟಾರ್ ಅಂಬರೀಷ್ ಗೆ ಟಿಕೆಟ್ ಕೊಡುವುದಾಗಿ ಸುದ್ದಿ ಬಂದಾಗಲೇ ಅಸಮಾಧಾನವೂ ಎದ್ದಿತ್ತು. ಅದೀಗ ಹೆಮ್ಮರವಾಗಿದೆ.

ಅಂಬರೀಷ್ ವಿರುದ್ಧ ರವಿಕುಮಾರ್ ಗಣಿಗ ಬೆಂಬಲಿಗರು ತೊಡೆ ತಟ್ಟಿದ್ದು, ಬಿ ಫಾರಂ ಸ್ವೀಕರಿಸದಂತೆ ಎಚ್ಚರಿಕೆ ನೀಡಿದ್ದಾರೆ. ರವಿಕುಮಾರ್ ಗಣಿಗ ಕಾಂಗ್ರೆಸ್ ನ ಮಂಡ್ಯ ಟಿಕೆಟ್ ಆಕಾಂಕ್ಷಿಯಾಗಿದ್ದರು.

ರವಿಕುಮಾರ್ ಆಪ್ತ ಕೆಬ್ಬಳ್ಳಿ ಆನಂದ್ ಅಂಬರೀಷ್ ವಿರುದ್ಧ ವಾಗ್ದಾಳಿ ನಡೆಸಿದ್ದು, ‘ನೀವು ಸಮೃದ್ಧರಾಗಿದ್ದೀರಿ. ಈಗ ಬೇರೆಯವರಿಗೆ ಅವಕಾಶ ಕೊಡಿ. ಒಂದು ವೇಳೆ ಪಕ್ಷ ಕೊಡುವ ಬಿ ಫಾರಂ ರವಿಕುಮಾರ್ ಗಣಿಗ ಅವರಿಗೆ ಹಸ್ತಾಂತರಿಸದಿದ್ದರೆ ಅಂಬಿ ಹಠಾವೋ ಮಂಡ್ಯ ಬಚಾವೋ ಆಂದೋಲನ ನಡೆಸಬೇಕಾದೀತು’ ಎಂದು ಎಚ್ಚರಿಸಿದ್ದಾರೆ.

ಇತ್ತ ತಮ್ಮ ಬೆಂಬಲಿಗರೊಂದಿಗೆ ಸಭೆ ನಡೆಸಿದ ರವಿಕುಮಾರ್ ಗಣಿಗ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಡುರಸ್ತೆಗೆ ನುಗ್ಗಿ ಕಬ್ಬಿಗಾಗಿ ಲಾರಿ ಮೇಲೆ ದಾಳಿ ಮಾಡಿದ ಒಂಟಿ ಸಲಗ

ಇಂಡಿಯಾ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಅಮಿತ್ ಶಾ ಗಂಭೀರ ಆರೋಪ

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಪತ್ರ ವದಂತಿ: ಸಿಎಂ ರಿಯ್ಯಾಕ್ಷನ್ ಹೀಗಿತ್ತು

ಆನ್‌ಲೈನ್‌ ಬೆಟ್ಟಿಂಗ್, ಆಸ್ತಿ ಗಳಿಕೆ ಆರೋಪ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ವಶಕ್ಕೆ

ಮುಂಬೈನಿಂದ ಜೋಧಪುರಕ್ಕೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ರನ್‌ ವೇಯಲ್ಲೇ ನಿಲ್ಲಿಸಿದ್ಯಾಕೆ

ಮುಂದಿನ ಸುದ್ದಿ
Show comments